ಮಾರುಕಟ್ಟೆಯಲ್ಲಿ ಗರಿಗೆದರಿದ ಹಬ್ಬದ ವಾತಾವರಣ

Webdunia
ಶುಕ್ರವಾರ, 25 ಆಗಸ್ಟ್ 2023 (13:47 IST)
ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಜನಸಾಗರ ತುಂಬಿ ತುಳುಕುತ್ತಿದೆ .ಕೆ ಆರ್ ಮಾರುಕಟ್ಟೆನಲ್ಲಿ  ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ವ್ಯಾಪಾರ ಮಾಡಲಾಗಿದೆ.ಹೂ ಹಣ್ಣು ಗಳ ಖರೀದಿಯಲ್ಲಿ ಸಾರ್ವಜನಿಕರು ನಿರಂತರಾಗಿದ್ದಾರೆ.ಬೆಲೆ ಏರಿಕೆ ಮದ್ಯೆಯೂ  ಹಬ್ಬದ ವಾತಾವರಣ ಕಲೆಗುಂದಿದೆ.

ಕೆ ಆರ್ ಮಾರ್ಕೆಟ್ ಸದಾ ಜನ ಮತ್ತು ವ್ಯಾಪಾರಿಗಳಿಂದ ತುಂಬಿರುತ್ತೆ. ಇನ್ನು ಹಬ್ಬ ಹರಿದಿನಗಳಲ್ಲಿ ಕೇಳಬೇಕಾ? ನಾಳೆ ವರಮಹಾಲಕ್ಷ್ಮಿ ಹಬ್ಬ.  ಹೀಗಾಗಿ ಮಾರ್ಕೆಟ್ ಫುಲ್ ರಶ್ ಆಗಿತ್ತು. ಎತ್ತ ನೋಡಿದರೂ ಜನಜಂಗುಳಿಯೆ ನೆರೆದಿತ್ತು. ನಾಳೆ ರಾಜ್ಯಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದ್ದು, ಹಬ್ಬವನ್ನು  ಅದ್ಧೂರಿಯಾಗಿ ಆಚರಿಸಲು ಜನರು ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಹೂವು, ಹಣ್ಣು ಖರೀದಿ ಭರಾಟೆ ಬಲು ಜೋರಾಗಿದೆ. ಹೀಗಾಗಿಯೇ ಜನ ಮಾರ್ಕೆಟ್ ನಲ್ಲಿ ಖರೀದಿಗಳಿಗಾಗಿ ಮುಕ್ಕುರಿದ್ದಾರೆ. ವರಮಹಾಲಕ್ಷ್ಮಿ ಆಚರಣೆಯಾಗಿ ಕೆ .ಆರ್.ಮಾರ್ಕೆಟ್ ನಲ್ಲಿ ಬೆಳಿಗ್ಗೆಯಿಂದಲೇ ಹೂವು, ಹಣ್ಣು ಖರೀದಿಗಾಗಿ ಮುಗಿಬಿದ್ದಿದ್ದರು. ಗ್ರಾಹಕರು ಖರೀದಿಯ ಉತ್ಸಾಹವೇನು ಕಮ್ಮಿ ಇಲ್ಲ ಅನ್ನೋ ಹಾಗೆ ಜನಸಾಗರವೇ ಮಾರುಕಟ್ಟೆ ಬಳಿ ಹರಿದು ಬಂದಿತ್ತು. ಅಷ್ಟೇ ಅಲ್ಲದೇ ರಸ್ತೆಯುದ್ದಕ್ಕೂ ಹಬ್ಬದ ವಸ್ತುಗಳ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಡುವಂತಾಯಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಡಿಕೆ ಶಿವಕುಮಾರ್ ಮನೆ ಬ್ರೇಕ್ ಫಾಸ್ಟ್ ಮುಗಿಸಿ ಸಿದ್ದರಾಮಯ್ಯ ನೇರವಾಗಿ ಹೋಗಿದ್ದು ಇಲ್ಲಿಗೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಮುಂದಿನ ಸುದ್ದಿ
Show comments