Webdunia - Bharat's app for daily news and videos

Install App

ಭ್ರೂಣಲಿಂಗ ಪತ್ತೆ; ಮಾತಾ ಆಸ್ಪತ್ರೆಯ ಕರೆಂಟ್ ಕಟ್

Webdunia
ಗುರುವಾರ, 30 ನವೆಂಬರ್ 2023 (17:23 IST)
ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮಾತಾ ಆಸ್ಪತ್ರೆಯ ವಿದ್ಯುತ್​ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಕಳೆದ 4 ತಿಂಗಳಿಂದ ಮಾತಾ ಆಸ್ಪತ್ರೆ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ.

ಬರೋಬ್ಬರಿ 20 ಸಾವಿರ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಚೆಸ್ಕಾಂ ಸಿಬ್ಬಂದಿ ಮಾತಾ ಆಸ್ಪತ್ರೆ ಕರೆಂಟ್​ ಕಟ್ ಮಾಡಿದೆ. ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್‌ ಮಾಡಿ ಲಿಂಗ ಪತ್ತೆ ಮಾಡುತ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದರು. ಇದು ದೊಡ್ಡ ಮಟ್ಟದಲ್ಲಿ ದಂಧೆಯಾಗಿದೆ. ಇದೀಗ ಆಸ್ಪತ್ರೆ ವಿರುದ್ಧ ದೂರುಗಳು ಕೇಳಿಬರುತ್ತಿದ್ದಂತೆಯೇ ಚೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ