ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಕೋವಿಡ್ – 19 ದೃಢಪಟ್ಟ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೆ ಜ್ವರ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಆಸ್ಪತ್ರೆ ವೈದ್ಯರ ಸಲಹೆಯಿಂದ ಅಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಬೆಂಗಳೂರು ಜಯನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಡಿ.ಕೆ.ಶಿವಕುಮಾರ್ ದಾಖಲಾಗಿದ್ದಾರೆ.