ವಿನಾಕಾರಣ ಕೃಷ್ಣ ಮಠದ ಹೆಸರು ಬಳಕೆ: ಬೇಸರ ವ್ಯಕ್ತಪಡಿಸಿದ ಪೇಜಾವರ್ ಶ್ರೀ

Webdunia
ಗುರುವಾರ, 13 ಅಕ್ಟೋಬರ್ 2016 (18:57 IST)
ಚಲೋ ಉಡುಪಿಗೂ ಕೃಷ್ಣ ಮಠಕ್ಕೂ ಏನು ಸಂಬಂಧ. ವಿನಾಕಾರಣ ಕೃಷ್ಣ ಮಠದ ಹೆಸರು ಪ್ರಸ್ತಾಪಿಸಲಾಗುತ್ತಿದೆ. ಹಾಗೂ ನನ್ನ ವಿರುದ್ಧವು ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಇದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಪೇಜಾವರ್ ಶ್ರೀಗಳು ಬೇಸರ ವ್ಯಕ್ತಪಡಿಸಿದರು.
 
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ಕೃಷ್ಣ ಮಠದಲ್ಲಿ ಯಾವುದೇ ಪಂಕ್ತಿ ಬೇಧ ನಡೆಯುತ್ತಿಲ್ಲ. ಎಲ್ಲರೂ ಸೇರಿ ಒಟ್ಟಿಗೆ ಊಟ ಮಾಡಲಾಗುತ್ತಿದೆ. ದಲಿತರು ಸಹ ಖುಷಿಯಿಂದ ಮಠಕ್ಕೆ ಬರುತ್ತಿದ್ದಾರೆ ಎಂದು ಹೇಳಿದರು.
 
ಶ್ರೀ ಕೃಷ್ಣ ಮಠಕ್ಕೆ ಮುತ್ತಿಗೆ ಹಾಕಿದರೇ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇನೆ. ಇದರ ಪರಿಣಾಮ ಸರಕಾರಕ್ಕೆ ಬಿಟ್ಟಿದ್ದು. ನನ್ನೊಂದಿಗೆ ಭಕ್ತರು ಸಹ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ. ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ಇದೆ ಎಂದು ಪೇಜಾವರ ಶ್ರೀ ವಿಶ್ವಾಸ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments