ಪ್ರಬಲ ಆಕಾಂಕ್ಷಿಗಳ `ಕೈ' ತಪ್ಪಿದ ಕ್ಷೇತ್ರಗಳು

Webdunia
ಗುರುವಾರ, 6 ಏಪ್ರಿಲ್ 2023 (17:06 IST)
2023ರ ಕರ್ನಾಟಕ ವಿದಾನಸಭಾ ಚುನಾವಣೆಗೆ ಕಾಂಗ್ರೆಸ್‍ನಿಂದ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್ ಆಗಿದೆ. 42 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಕೈ ನಾಯಕರು ರಿಲೀಸ್ ಮಾಡಿದ್ದಾರೆ. ಕೆಲವು ಕ್ಷೇತ್ರದಲ್ಲಿ ಸಾಕಷ್ಟು ಲಾಭಿ ನಡೆಸಿದ್ದ ಆಕಾಂಕ್ಷಿಗಳಿಗೆ ಟಿಕೆಕ್​​​​​ ಸಿಕ್ಕಿಲ್ಲ. ಕಡೂರು- ವೈ. ಎಸ್. ವಿ ದತ್ತ, ಚನ್ನಗಿರಿ- ವಡ್ನಾಳ್ ರಾಜಣ್ಣ, ಚಿತ್ರದುರ್ಗ- ರಘು ಆಚಾರ್, ತೀರ್ಥಹಳ್ಳಿ- ಮಂಜುನಾಥಗೌಡ, ಮೊಳಕಾಲ್ಮೂರು- ಯೋಗೀಶ್ ಬಾಬು, ಕಲಘಟಗಿ- ನಾಗರಾಜ್ ಛಬ್ಬಿಗೆ ಕಾಂಗ್ರೆಸ್​​​​​ ಟಿಕೆಟ್​​​​​ ಕೈ ತಪ್ಪಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments