Select Your Language

Notifications

webdunia
webdunia
webdunia
webdunia

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಬೆಂಗಳೂರು , ಶನಿವಾರ, 12 ಮೇ 2018 (14:48 IST)
ಬೆಂಗಳೂರು : ಇಂದು ರಾಜ್ಯ ವಿಧಾನ ಸಭಾ ಚುನಾಬಣೆಯ ಹಿನ್ನಲೆಯಲ್ಲಿ ಇದೀಗ  ಬೆಂಗಳೂರಿನಲ್ಲಿ  ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ.


ವಿಜಯನಗರದ ಹಂಪಿನಗರದ ಈಜುಕೊಳದ ಬಳಿ ಈ ಘಟನೆ ಸಂಭವಿಸಿದ್ದು, ಇದರಲ್ಲಿ ನಾಲ್ವರು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಬಿಜೆಪಿ  ಕಾರ್ಪೊರೇಟರ್ ಆನಂದ್ ಹಾಗೂ ಬೆಂಬಲಿಗರು ಚುನಾವಣಾ ವೈಷಮ್ಯದಿಂದ ಈ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಾಗಲಕೋಟೆ ನಗರದಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ನಕಲಿ ಮತದಾನದ ಆರೋಪ