Webdunia - Bharat's app for daily news and videos

Install App

ಗುತ್ತೇದಾರ್ ಸಹೋದರರ ನಡುವೆ ಫೈಟ್​​

Webdunia
ಮಂಗಳವಾರ, 18 ಏಪ್ರಿಲ್ 2023 (20:40 IST)
ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ಚುನಾವಣಾ ಕಣ ರಂಗೇರಿದೆ. ಅಫಜಲಪುರ ಕ್ಷೇತ್ರದಲ್ಲಿ ಗುತ್ತೇದಾರ್ ಸಹೋದರರ ನಡುವೆ ಬಿಗ್​​​ ಫೈಟ್​​ ಶುರುವಾಗಿದೆ. ಮಾಲೀಕಯ್ಯ ಗುತ್ತೇದಾರ್​​ ಹಾಗೂ ಸಹೋದರ ನಿತಿನ್​​​ ಮಧ್ಯೆ ಸ್ಪರ್ಧೆ ಏರ್ಪಟ್ಟಿದ್ದು, ಬಿಜೆಪಿಯಿಂದ ಮಾಲೀಕಯ್ಯ ಗುತ್ತೇದಾರ್​ ಕಣಕ್ಕಿಳಿದಿದ್ದಾರೆ. ಇತ್ತ ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಗುತ್ತೇದಾರ್​​​ ಸ್ಪರ್ಧೆ ಮಾಡಲಿದ್ದಾರೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ನಿತಿನ್ ಗುತ್ತೇದಾರ್​​​ಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಗುತ್ತೇದಾರ್​ ​​ಸ್ವರ್ಧಿಸುತ್ತಿದ್ದಾರೆ. ಈ ವೇಳೆ ನಿತಿನ್ ನಿವಾಸಕ್ಕೆ ಭೇಟಿ ನೀಡಿದ್ದ ಮಾಲೀಕಯ್ಯ ಗುತ್ತೇದಾರ್​​ ಬೆಂಬಲ‌ ನೀಡುವಂತೆ ನಿತಿನ್​ಗೆ ಮನವಿ ಮಾಡಿಕೊಂಡಿದ್ರು. ಮಾಲೀಕಯ್ಯ ಗುತ್ತೇದಾರ್​​ ಮಾತಿಗೆ ಒಪ್ಪದ ನಿತಿನ್, ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ನನಗೆ ಆಶೀರ್ವಾದ ಮಾಡಿ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments