ಸಿಲಿಕಾನ್‌ ಸಿಟಿಯ ನಡು ರಸ್ತೆಯಲ್ಲಿ ಮದವೇರಿದ ಗೂಳಿಗಳ‌ ನಡುವೆ ಕಾಳಗ

geetha
ಸೋಮವಾರ, 19 ಫೆಬ್ರವರಿ 2024 (20:21 IST)
ಬೆಂಗಳೂರು- ನಗರದಲ್ಲಿ ಮದವೇರಿ ಕಾಳಗ ನಡೆಸ್ತಿದ್ದ ಗೂಳಿಗಳ ನಿಯಂತ್ರಿಸಲು ಜನರ ಹರಸಾಹಸಪಟ್ಟಿದ್ದಾರೆ.ಬೆಂಗಳೂರಿನ ಚಲ್ಲಘಟ್ಟ ಮುಖ್ಯರಸ್ತೆಯಲ್ಲಿ ಎರಡು ಗೂಳಿ ನಡುವೆ ಗುದ್ದಾಟ ನಡೆದಿದೆ.ನೀರು ಹೊಡೆದ್ರು ಫೈಟಿಂಗ್ ನಿಂತಿಲ್ಲ .ರಸ್ತೆ ಬದಿ ನಿಂತ ಬೈಕ್ ಗೂಳಿಗಳು ಕೆಡವಿ ಹಾಕಿದ್ದು,ಎರಡು ಗೂಳಿಗಳ‌‌ ಕಾಳಗದ ವಿಡಿಯೋ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.ಫೈಟ್‌ ಮಾಡುತ್ತಾ ಮಾಡುತ್ತಾ ಜನರ ಗುಂಪು ಇರೋ‌ ಕಡೆ ಗೂಳಿಗಳು ನುಗ್ಗಿದೆ.
 
ಇನ್ನೂ ಟ್ವಿಟರ್(ಎಕ್ಸ್) ನಲ್ಲಿ ವಿಡಿಯೋ ಶೇರ್ ಮಾಡಿ ಗೂಳಿಗಳ ನಿಯಂತ್ರಿಸಿ ಅಂತ ಆಗ್ರಹಿಸಿದ್ದು,ಡಿಸಿಎಂ ಡಿಕೆಶಿ ಹಾಗೂ ಬಿಬಿಎಂಪಿ ಚೀಫ್ ಕಮಿಷನರ್ ಗೆ ಟ್ಯಾಗ್ ಮಾಡಿ ಜನರು  ಒತ್ತಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಶಿವಕುಮಾರ್ ಗುದ್ದಾಟ, ರಾಜ್ಯದ ಅಭಿವೃದ್ಧಿ ಹಿನ್ನಡೆ: ಸಂಸದ ಯದುವೀರ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments