Daily Horoscope

ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಂದ ಮಾರಾಮಾರಿ

Webdunia
ಶನಿವಾರ, 6 ಅಕ್ಟೋಬರ್ 2018 (17:09 IST)
ಪ್ರತಿಷ್ಠಿತ ಕಾಲೇಜಿನ ಆವರಣದಲ್ಲಿ‌ ಎರಡು ಗುಂಪುಗಳ  ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ನೈಸ್ ರಸ್ತೆಯ ಬಳಿಯಿರುವ ಟಿ ಜಾನ್ ಕಾಲೇಜಿನಲ್ಲಿ ಘಟನೆ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಘಟನೆ ನಡೆದ ಬಳಿಕ ತಡವಾಗಿ ಬೆಳಕಿಗೆ ಬಂದಿದೆ.  

ಕಾಲೇಜಿನ ವಿದ್ಯಾರ್ಥಿಗಳು ದುಷ್ಚಟಗಳಿಗೆ ದಾಸರಾಗಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಬಾರಿಯು ಸಹ ಇದೇ ಕಾಲೇಜು ಆವರಣದಲ್ಲಿ ಸೀನಿಯರ್ ವಿದ್ಯಾರ್ಥಿಗಳಿಂದ ಜೂನಿಯರ್ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ನಡೆದಿತ್ತು.
ರ್ಯಾಗಿಂಗ್ ನಡೆಯುತ್ತಿದ್ದರು ಕಾಲೇಜು ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪ ಕೇಳಿಬಂದಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಬೀದಿ ನಾಯಿ ಕಾಟ ಸಾಕಾಗಿ ಹೋಯ್ತು: ರೊಚ್ಚಿಗೆದ್ದ ಜನ ಅಧಿಕಾರಿ ಟೇಬಲ್ ಮೇಲೆ ಗೋಣಿ ಚೀಲದಲ್ಲಿ ನಾಯಿ ತಂದು ಸುರಿದ್ರು Video

ಪ್ರೀತಿಸಿ ಮದುವೆಯಾಗಿ ಬಂದಿದ್ದ ಯುವತಿಯನ್ನು ದಾಸರಹಳ್ಳಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಕಿಡ್ನ್ಯಾಪ್ Video

ಮುಂದಿನ ಸುದ್ದಿ
Show comments