Daily Horoscope

ಹೋರಾಟಗಾರ ಮುನಿಸ್ವಾಮಿ: ವಿಚಾರ ಸಂಕಿರಣ ಯಶಸ್ವಿ

Webdunia
ಸೋಮವಾರ, 7 ಜನವರಿ 2019 (17:29 IST)
ದಲಿತ ಚಳುವಳಿ ಹೋರಾಟಗಾರ ಮುನಿಸ್ವಾಮಿಯವರ ಕುರಿತು ಏರ್ಪಡಿಸಿದ್ದ ವಿಚಾರ ಸಂಕಿರಣ ಯಶಸ್ವಿಯಾಯಿತು.
ಕೋಲಾರದಲ್ಲಿ ದಲಿತ ಚಳುವಳಿ ಹೋರಾಟಗಾರ ಮುನಿಸ್ವಾಮಿಯವರ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು.

ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ದಲಿತ ಚಳುವಳಿ  ಹೋರಾಟಗಾರ ಎ.ಮುನಿಸ್ವಾಮಿಯವರ ಬದುಕು-ಬರಹ-ಹೋರಾಟ ಕುರಿತು ವಿಚಾರ ಸಂಕಿರಣ ಹಾಗೂ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಮುಖ್ಯ ಆತಿಥಿಯಾಗಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಭಾಗವಹಿಸಿದ್ದರು.

ದಲಿತ ಚಳುವಳಿಯಲ್ಲಿ ಎ.ಮುನಿಸ್ವಾಮಿ ನಿರ್ವಹಿಸಿದ ಪಾತ್ರ, ಹೋರಾಟ ಕುರಿತು ಸ್ಪೀಕರ್ ಕೆ.ಅರ್ ರಮೇಶ್ ಕುಮಾರ್ ಮಾತನಾಡಿದರು.  ಇನ್ನು ಕಾರ್ಯಕ್ರಮದಲ್ಲಿ ದಲಿತ ಪರ ಸಂಘಟನೆ ಮುಖಂಡರು, ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಸೇರಿದಂತೆ ಜನ್ರು ಭಾಗವಹಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments