Select Your Language

Notifications

webdunia
webdunia
webdunia
webdunia

ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್ –ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ಮಂಡ್ಯ
ಮಂಡ್ಯ : ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗವಿರಂಗನಾಥಸ್ವಾಮಿ ರಥೋತ್ಸವದ ವೇಳೆ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್ –ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.



ಗವಿರಂಗನಾಥಸ್ವಾಮಿ ರಥೋತ್ಸವದ ವೇಳೆ ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ ಶಾಸಕ ನಾರಾಯಣಗೌಡ ಬೆಂಬಲಿಗರು ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ದಿನೇಶ್ ಬೆಂಬಲಿಗರ ನಡುವೆ ವಾಗ್ದಾಳಿ ನಡೆದಿದೆ.


ತಕ್ಷಣ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಸಿದ್ದಾರೆ. ಬಳಿಕ ಶಾಸಕ ನಾರಾಯಣಗೌಡರು ಮೊದಲ ಪೂಜೆ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತವನ್ನ ಹಿಂದೂ ರಾಷ್ಟ್ರವನ್ನಾಗಿಸಲು ಬಿಡುವುದಿಲ್ಲ- ಸಿದ್ದರಾಮಯ್ಯ