ವಿದ್ಯಾರ್ಥಿಗಳಿಬ್ಬರ ಹೊಡೆದಾಟ; 9 ಜನರ ಬಂಧನ

Webdunia
ಭಾನುವಾರ, 26 ಮೇ 2019 (16:21 IST)
ಪೊಲೀಸರೊಂದಿಗೆ ಪಿಎಫ್ ಐ ವಿದ್ಯಾರ್ಥಿ ಸಂಘಟನೆ ಸದಸ್ಯರು ವಾಗ್ವಾದ ನಡೆಸಿದ್ದಾರೆ.

ಮೊಬೈಲ್ ಸಂದೇಶದ ವಿಚಾರವಾಗಿ ಮಂಗಳೂರಿನಲ್ಲಿ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳಿಬ್ಬರ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಕಾಂಗ್ರೆಸ್ - ಬಿಜೆಪಿ ಪಕ್ಷದ ವಿಚಾರವಾಗಿ ಸ್ಥಳೀಯ ಕಾಲೇಜೊಂದರ ವಿದ್ಯಾರ್ಥಿಗಳಿಬ್ಬರು ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಸಂಜೆ ಇದೇ ವಿಚಾರಕ್ಕೆ ಹೊರಗಿನ CFI ಹಾಗೂ ಪಿಎಫ್ಐ ವಿದ್ಯಾರ್ಥಿ ಸಂಘಟನೆಯ 15 ಮಂದಿ ಯುವಕರು ಪೊಲೀಸ್ ಅನುಮತಿ ಪಡೆಯದೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ತಡೆಯೊಡ್ಡಿದಾಗ ಇಬ್ಬರು ಪೊಲೀಸರ ಮೇಲೆ‌ ಕೈಮಾಡಲು ಮುಂದಾಗಿದ್ದಾರೆ.

ಈವೇಳೆ ಪೊಲೀಸರು ರಕ್ಷಣೆಗಾಗಿ ಲಾಠಿ ಜಾರ್ಜ್ ಗೆ ಮುಂದಾಗಿದ್ದಾರೆ. ಹಲವರು ಲಾಠಿಗೆ ಬೆದರಿ ಪಲಾಯನಗೈದಿದ್ದು 9 ಮಂದಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments