Daily Horoscope

ಎಲ್ಲ ಪಕ್ಷಗಳಲ್ಲು ಆಂತರಿಕ ಜಗಳ ಕಾಮನ್

Webdunia
ಶನಿವಾರ, 12 ಮಾರ್ಚ್ 2022 (18:00 IST)
ಕಾಂಗ್ರೆಸ್ ನಾಯಕರ ನಡುವಿನ ಭಿನ್ನಾಭಿಪ್ರಾಯ ವಿಚಾರದಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಆಂತರಿಕ ಜಗಳ, ಭಿನ್ನಮತ ಎಲ್ಲಾ ಪಕ್ಷಗಳಲ್ಲೂ ಇರುತ್ತೆ. ಸಿಎಂ ವಿರುದ್ಧ ಈಶ್ವರಪ್ಪ ಗವರ್ನರ್‌ಗೆ ಲೆಟರ್ ಬರೆದಿದ್ದಲ್ರೀ..?
ನಾಳೆ ಚುನಾವಣೆ ಆದರೂ ನಾವ್ ರೆಡಿ, ಬಿಜೆಪಿ ಸಾಧನೆ ಬಹಳ ದೊಡ್ಡದಲ್ಲ ಬಿಡಿ. ಬೆಂಗಳೂರು ಕಾರ್ಪೋರೇಷನ್, ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಮೊದಲು ಮಾಡಲಿ. ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರೋದಿಲ್ರಿ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments