Daily Horoscope
✕

ಉದಯನಿಧಿ, ಪ್ರಿಯಾಂಕ್ ಖರ್ಗೆ ವಿರುದ್ಧ ಕೇಸ್ ದಾಖಲು

Webdunia
ಗುರುವಾರ, 7 ಸೆಪ್ಟಂಬರ್ 2023 (16:00 IST)
ಸನಾತನ ಧರ್ಮವನ್ನು ಕಿತ್ತೊಗೆಯಬೇಕು ಎಂದು ಕರೆ ನೀಡಿದ್ದ ಸಚಿವ ಉದಯನಿಧಿ ಸ್ಟಾಲಿನ್  ಅವರ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ.ಹಾಗೂ ಈ ಹೇಳಿಕೆಯನ್ನು ಬೆಂಬಲಿಸಿದ್ದ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಇದೀಗ ಉದಯನಿಧಿ ಸ್ಟಾಲಿನ್ ಹಾಗೂ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ಐಆರ್ ದಾಖಲಾಗಿದೆ. ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಾಜಿ ನ್ಯಾಯಾಧೀಶರು ಮತ್ತು ಅಧಿಕಾರಿಗಳು ಸೇರಿದಂತೆ 260ಕ್ಕೂ ಹೆಚ್ಚು ಗಣ್ಯರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದರು. ಅದರ ಬೆನ್ನಲ್ಲೇ ಉತ್ತರ ಪ್ರದೇಶದ ರಾಂಪುರದಲ್ಲಿ ‘ಸನಾತನ ಧರ್ಮ’ ಹೇಳಿಕೆಗೆ ಸಂಬಂಧಿಸಿದಂತೆ ಕೇಸ್ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments