Webdunia - Bharat's app for daily news and videos

Install App

ಮಾಜಿ ಸಿಎಂ ಕುಮಾರಸ್ವಾಮಿ ಮೇಲೆ ದೂರು ದಾಖಲು

Webdunia
ಶನಿವಾರ, 28 ಅಕ್ಟೋಬರ್ 2023 (15:41 IST)
ಮಾಜಿ ಸಿಎಂ ಕುಮಾರಸ್ವಾಮಿ ಮೇಲೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
 
ಈ ಹಿಂದೆ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಪೆನ್ ಡ್ರೈವ್ ಇರುವುದಾಗಿ  ಕುಮಾರಸ್ವಾಮಿ ಹೇಳಿದ್ರು.ಪೆನ್ ಡ್ರೈವ್ ನಲ್ಲಿ ಇರುವ ದಾಖಲೆ ಬಿಡುಗಡೆಗೆ ಒತ್ತಾಯ ಮಾಡಿದ್ರು.ಇದೀಗ ಕುಮಾರಸ್ವಾಮಿ ಮೇಲೆ ಐಪಿಸಿ ಸೆ. 503, 504 ,505,506,507ರಡಿ ಪ್ರಕರಣ ದಾಖಲಿಸುವಂತೆ ದೂರು ನೀಡಲಾಗಿದೆ.
 
ಪೆನ್ ಡ್ರೈವ್ ಬಳಸಿ ಬ್ಲಾಕ್ ಮೇಲ್, ಸುಲಿಗೆ , ಸಾರ್ವಜನಿಕರಿಗೆ ತೊಂದರೆ , ಬೆದರಿಕೆ ಒಡ್ಡಿದ್ದ ಆರೋಪದಾಡಿ ಸಾಮಾಜಿಕ ಕಾರ್ಯಕರ್ತ ಹಿರಿಯ ವಕೀಲ ಅಮೃತೇಶ್ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments