ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

Webdunia
ಗುರುವಾರ, 13 ಅಕ್ಟೋಬರ್ 2022 (11:58 IST)
ಬೆಂಗಳೂರು : ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಮಾತನಾಡುತ್ತ ಸಿದ್ದರಾಮಯ್ಯ ಅವಧಿಯ ಹಗರಣಗಳ ತನಿಖೆ ಮಾಡಿಸ್ತೀವಿ.

ಅವರನ್ನು ಎಲ್ಲಿಡ್ಬೇಕೋ ಅಲ್ಲಿ ಇಡ್ತೀವಿ ಎಂದು ವಾರ್ನಿಂಗ್ ನೀಡಿದ್ದರು. ಇಂದು ಕೂಡ ಸಿಎಂ ಇದೇ ಅರ್ಥದ ಮಾತುಗಳನ್ನು ಹೊಸಪೇಟೆಯಲ್ಲಿ ಮಾತನಾಡಿದ್ದಾರೆ.

ಈ ಮಾತುಗಳ ಬೆನ್ನಲ್ಲೇ, ಬಿಜೆಪಿ, ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದೆ. ಕಾನೂನು ಗಾಳಿಗೆ ತೂರಿ ಸಿದ್ದಾಪುರ ಬಳಿಯ 200 ಕೋಟಿ ಮೌಲ್ಯದ 2.39 ಎಕರೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ.

ಬಿಡಿಎ ಪಾರ್ಕ್ ಮತ್ತು ಸಾರ್ವಜನಿಕರ ಬಳಕೆಗೆ ಮೀಸಲಿಟ್ಟಿದ್ದ ಭೂಮಿಯನ್ನು ಅಶೋಕ್ ಧಾರಿವಾಲ್ ಎಂಬ ಬಿಲ್ಡರ್ಗೆ ಅನುಕೂಲ ಮಾಡಿಕೊಡುವ ಸಲುವಾಗಿ ಡೀನೋಟಿಫೈ ಮಾಡಿದ್ದಾರೆ ಎಂದು ಬಿಜೆಪಿ ತನ್ನ ದೂರಿನಲ್ಲಿ ಉಲ್ಲೇಖಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ, ಧೃತಿಗೆಡಬೇಡಿ: ಪ್ರದೀಪ್ ಈಶ್ವರ್‌ಗೆ ಸಿದ್ಧರಾಮಯ್ಯ ಧೈರ್ಯ

ರೆಸ್ಟೋರೆಂಟ್‌ನ ಚಿಮಿಣಿಯಲ್ಲಿ ಸಂಗ್ರಹವಾದ ಎಣ್ಣೆಯಿಂದ ಬೆಂಕಿ, ದೆಹಲಿಯಲ್ಲಿ ತಪ್ಪಿದ ದೊಡ್ಡ ಅವಘಡ, Video

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ, ಪತಿ, ಅತ್ತೆ, ಮಾವನ ವಿರುದ್ಧದ ಮಹತ್ವದ ತೀರ್ಪು

ಕೇತನ್ ಅಗರ್ವಾಲ್ ಹತ್ಯೆ ಬಳಿಕ ಪುಣೆ ಕೋಟೆಗೆ ಪ್ರವಾಸಿಗರ ದಂಡು, ಸಿಕ್ತು ಹೊಸ ನಾಮಕರಣ

ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು ಕಾರು ಚಾಲಕ ಈ ರೀತಿ ನಡೆಸುಕೊಳ್ಳುವುದಾ, Video

ಮುಂದಿನ ಸುದ್ದಿ
Show comments