Select Your Language

Notifications

webdunia
webdunia
webdunia
webdunia

ರಾಜ್ಯಪಾಲರಿಗೆ ದೂರು ಕೊಡಲಿ, ಸಿಎಂಗೂ ದೂರು ಕೊಡಲಿ: ಡಿಕೆ ಶಿವಕುಮಾರ್

ಶಿವಕುಮಾರ್
ಬಿಲ್ ಪಾವತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಗುತ್ತಿಗೆದಾರರು ದೂರು ನೀಡಿದ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯಪಾಲರಿಗೆ ದೂರು ಕೊಡಲಿ, ಮುಖ್ಯಮಂತ್ರಿ ಅವರಿಗೂ ದೂರು ಕೊಡಲಿ ಎಂದರು.
 
ನಮಗೂ ಸಾಕಷ್ಟು ವರದಿ ಬಂದಿದೆ, ನೈಜತೆ ಪರಿಶೀಲಿಸಿ ಎಂದಿದ್ದಾರೆ. ಯಾರು ಕೆಲಸ ಮಾಡಿದ್ದಾರೋ ಅವರಿಗೆ ಬಿಲ್ ಪಾವತಿ ಮಾಡುತ್ತೇವೆ. ಹಲವು ನಕಲಿ ಬಿಲ್ಗಳು ನನ್ನ ಗಮನಕ್ಕೆ ಬಂದಿವೆ. ಈ ಬಗ್ಗೆ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ಗುತ್ತಿಗೆದಾರರು ಬ್ಲ್ಯಾಕ್ಮೇಲ್ ಅಲ್ಲ, ಪ್ರೀತಿ ತೋರಿಸುತ್ತಿದ್ದಾರೆ. ನ್ಯಾಯಬದ್ಧವಾಗಿ ಕೆಲಸ ಮಾಡಿದವರಿಗೆ ಹಣ ಸಿಗಲೇಬೇಕು ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಗ್ಗೆ ದೇವೇಗೌಡರ ನಿರ್ಧಾರವೇ ಅಂತಿಮ : ಹೆಚ್.ಡಿ. ರೇವಣ್ಣ