ಪ್ರತಿಷ್ಠಿತ ಮಾಲ್ ನಿಂದ ಎಫ್ ಐ ಆರ್ ದಾಖಲು

Webdunia
ಮಂಗಳವಾರ, 31 ಅಕ್ಟೋಬರ್ 2023 (15:00 IST)
ಪ್ರತಿಷ್ಠಿತ ಮಾಲ್ ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಲೂಲ್  ಮಾಲ್ ಅಧಿಕಾರಿಯಿಂದ ಎಫ್ ಐ ಆರ್  ದಾಖಲಾಯ್ತು .ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆದ ವಿಡಿಯೋ ಆಧರಿಸಿ ದೂರು ನೀಡಲಾಗಿದೆ.
 
ಮಾಲ್ ನ ಎರಡನೇ ಮಹಡಿಯಲ್ಲಿ 29ರ ಸಂಜೆ 6:30 ರ ಸುಮಾರಿಗೆ ಘಟನೆ ನಡೆದಿದೆ.ಲೈಂಗಿಕವಾಗಿ ಪ್ರಸ್ತಾಪಿಸುವ ಸಲುವಾಗಿ ಮಹಿಳೆಯ ಹಿಂಬದಿಯಲ್ಲಿ ಬಂದು ಮಹಿಳೆಯ ಹಿಂಬದಿಯ ದೇಹ ಸ್ಪರ್ಶಿಸಿರುವುದು.ಇದನ್ನು ಮತ್ತೊಬ್ಬ ಗ್ರಾಹಕರು ವಿಡಿಯೋ ಚಿತ್ರಿಕರಿಸಿದ್ದಾರೆ.ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗಿದ್ದು, ವಿಚಾರ ಸುದ್ದಿ ವಾಹಿನಿಗಳಿಂದ ಗೊತ್ತಾಗಿದೆ.ಹೀಗಾಗಿ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಗಡಿ ರಸ್ತೆ ಪೊಲೀಸ್ ಠಾಣೆಗೆ ಸಿಬ್ಬಂದಿ ದೂರು ನೀಡಿದ್ದಾರೆ.ದೂರು ಹಿನ್ನೆಲೆ ಮಾಗಡಿರಸ್ತೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು,ಮಾಗಡಿ ರಸ್ತೆ ಪೊಲೀಸರಿಂದ ತನಿಖೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ಮುಂದಿನ ಸುದ್ದಿ