Daily Horoscope
✕

ದರ್ಪ ತೋರಿದವನ್ನ ಮೇಲೆ ಎಫ್ ಐ ಆರ್ ದಾಖಲು

Webdunia
ಗುರುವಾರ, 8 ಡಿಸೆಂಬರ್ 2022 (21:35 IST)
ಪೆಟ್ರೋಲ್ ಬಂಕ್ ಮುಂದೆ ಸರದಿ ಸಾಲಿನಲ್ಲಿ ಬರದೆ ಮಹಿಳೆ ಮೇಲೆ ದರ್ಪ ತೋರಿದ್ದ ಆರೋಪದಡಿ ವ್ಯಕ್ತಿ ವಿರುದ್ಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ‌.ಸ್ವಾತಿ ಎಂಬುವರು ನೀಡಿದ ದೂರಿನ ಮೇರೆಗೆ ಚಂದ್ರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.ಇದೇ ತಿಂಗಳು ಡಿಸೆಂಬರ್ 1 ರಂದು ಹಗದೂರು ಇಂಡಿಯನ್ ಪೆಟ್ರೋಲ್ ಬಂಕ್ ಮುಂದೆ ಪೆಟ್ರೋಲ್  ಹಾಕಿಸಿಕೊಳ್ಳಲು ಚಂದ್ರಪ್ಪ ಎಂಬುವರು ಸರತಿ ಸಾಲಿನಲ್ಲಿ‌ ಇದ್ದಾಗ ಹಿಂಬದಿಯಿಂದ ಬಂದ ಮಹಿಳೆ ಮುಂದೆ ಹೋಗುವುದನ್ನು ಕಂಡು ಗದರಿದ್ದಾನೆ. ಅವಾಚ್ಯ ಶಬ್ಧಗಳಿಂದ  ನಿಂದಿಸಿ ದರ್ಪ ತೋರಿದ್ದಾನೆ ಎಂದು ಮಹಿಳೆ ನೀಡಿದ ದೂರಿನ ಮೇರೆಗೆ ವೈಟ್ ಫೀಲ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments