Webdunia - Bharat's app for daily news and videos

Install App

ಅಮಿತ್ ಶಾ, ಪ್ರತಾಪ್ ಸಿಂಹ ವಿರುದ್ಧ ಜಾಮೀನು ರಹಿತ ಕೇಸ್ ದಾಖಲಿಸಿ: ಸಿಎಂಗೆ ಎಚ್‌ಡಿಕೆ ಸಲಹೆ

Webdunia
ಸೋಮವಾರ, 4 ಡಿಸೆಂಬರ್ 2017 (16:03 IST)
ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಜಾಮೀನುರಹಿತ ಕೇಸ್ ದಾಖಲಿಸಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿಕೆಯ ಮೇರೆಗೆ ತಾವು ಇಂತಹ ಉದ್ಭಟತನದ ವರ್ತನೆ ತೋರಿದ್ದಾಗಿ ಪ್ರತಾಪ್ ಸಿಂಹ ಅವರೇ ವಿಡಿಯೋದಲ್ಲಿ ಹೇಳಿದ್ದರಿಂದ ಸರಕಾರ ಕೇಸ್ ದಾಖಲಿಸಬಹುದು ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಸರಕಾರ, ಪ್ರಚೋದನಾಕಾರಿ ಹೇಳಿಕೆ ನೀಡಿ ರಾಜ್ಯದಲ್ಲಿ ಹಿಂಸಾಚಾರ ಸೃಷ್ಟಿಸುವ ಸಂಚು ರೂಪಿಸಿರುವ ಅಮಿತ್ ಶಾ ಮತ್ತು ಪ್ರತಾಪ್ ಸಿಂಹ ವಿರುದ್ಧ ಜಾಮೀನುರಹಿತ ಕೇಸ್ ದಾಖಲಿಸಿ ಎಂದು ಸಲಹೆ ನೀಡಿದ್ದಾರೆ.
 
ನಿನ್ನೆ ನಡೆದ ಗಲಭೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments