Daily Horoscope

‘ಪ್ರಾಚಾರ್ಯ ಹುದ್ದೆ ಖಾಲಿ ಇವೆ ತುಂಬಿಕೊಳ್ಳಿ’

Webdunia
ಬುಧವಾರ, 30 ಅಕ್ಟೋಬರ್ 2019 (15:29 IST)
ರಾಜ್ಯದ ಸುಮಾರು 1202 ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸುಮಾರು 600 ಪ್ರಾಂಶುಪಾಲರ ಹುದ್ದೆಗಳು ಖಾಲಿ ಇವೆ.

ಈ ಹುದ್ದೆಗಳನ್ನು ಪದೋನ್ನತಿಯಿಂದ ಹಾಗೂ ನೇರ ನೇಮಕಾತಿ ಮೂಲಕ ತುಂಬಿಕೊಳ್ಳುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ ಅವರಿಗೆ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಮನವಿ ಸಲ್ಲಿಸಿದ್ದಾರೆ.

ಕಳೆದ ಒಂದು ವಾರದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ 117 ಪ್ರಾಂಶುಪಾಲರ ಹುದ್ದೆಗಳಿಗೆ ಮಾತ್ರ ಡಿಪಿಸಿ ಮಾಡಿರುವ ವಿಷಯ ತಿಳಿದು ಬಂದಿದೆ. ಇನ್ನೂ 483 ಹುದ್ದೆಗಳು ಖಾಲಿ ಇವೆ.

ಈ ಹಿನ್ನೆಲೆ ಪದವಿಪೂರ್ವ ಶಿಕ್ಷಣ ಇಲಾಖೆಯ ಶಿಕ್ಷಣದ ಗುಣಮಟ್ಟ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕಳೆದ 2-3 ವರ್ಷಗಳಿಂದ ಖಾಲಿ ಇರುವ ಎಲ್ಲ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು. ಪದವಿ ಪೂರ್ವ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 30 ಉಪನಿರ್ದೇಶಕರ ಹುದ್ದೆಗಳನ್ನು ಹಾಗೂ 4 ಜಂಟಿ ನಿರ್ದೇಶಕರ ಹುದ್ದೆಗಳನ್ನೂ ಕೂಡಾ ಪದೋನ್ನತಿ ಮೂಲಕ ತುಂಬಲು ತಕ್ಷಣ ಕ್ರಮ ಜರುಗಿಸುವಂತೆ  ಸಂಕನೂರ ಒತ್ತಾಯಿಸಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಮುಂದಿನ ಸುದ್ದಿ
Show comments