Daily Horoscope

ಭರ್ತಿಯಾದ ಕೆಆರ್‌ಎಸ್: ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಶಿವಕುಮಾರ್

Sampriya
ಸೋಮವಾರ, 29 ಜುಲೈ 2024 (13:04 IST)
Photo Courtesy X
ಮೈಸೂರು: ರಾಜ್ಯಾದ್ಯಂತ ಈ ಬಾರಿ ಉತ್ತಮ ಮಳೆಯಾಗಿದ್ದು, ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳು ಭರ್ತಿಯಾಗಿವೆ.

ಎರಡು ವರ್ಷಗಳ ಬಳಿಕ ಭರ್ತಿಯಾಗಿರುವ  ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟಿಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದ್ದರು.

ಕಾವೇರಿ ಮಾತೆಯನ್ನು ಹೂವಿನ ಅಲಂಕಾರದಿಂದ ಶೃಂಗಾರ ಮಾಡಲಾಗಿದ್ದು, ಪೂಜೆ ಸಲ್ಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಬಾಗಿನ ಅರ್ಪಿಸಿಸದರು.

ಈ ವರ್ಷ ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದ್ದ ಎಲ್ಲ ಅಣೆಕಟ್ಟುಗಳು ಭರ್ತಿಯಾಗುತ್ತಾ ಬಂದಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಇನ್ನೂ ವಿಶೇಷ ಏನೆಂದರೆ ಎರಡು ವರ್ಷಗಳ ನಂತರ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿದ್ದುಮ ವಾಡಿಕೆಯಂತೆ ರಾಜ್ಯದ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments