Webdunia - Bharat's app for daily news and videos

Install App

ಚಿತ್ರೋತ್ಸವಕ್ಕೆ ರೂ. 4.49 ಕೋಟಿ ಮೀಸಲು : ಅಶೋಕ್

Webdunia
ಗುರುವಾರ, 9 ಫೆಬ್ರವರಿ 2023 (11:06 IST)
ಮಾರ್ಚ್ 23 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ನಡೆಯಲಿದ್ದು, ಈ ಚಿತ್ರೋತ್ಸವಕ್ಕೆ ಸರಕಾರ 4.49 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.
 
ಕಳೆದ ವರ್ಷಕ್ಕಿಂತ ಈ ವರ್ಷ ಇನ್ನೂ ಹೆಚ್ಚಿನ ಹಣವನ್ನು ಚಿತ್ರೋತ್ಸವಕ್ಕಾಗಿ ಮೀಸಲಿಟ್ಟಿರುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. 14ನೇ ಚಿತ್ರೋತ್ಸವ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಹಲವು ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ.

ಮಾರ್ಚ್ ನಲ್ಲಿ ನಡೆಯಲಿರುವ ಈ ಚಿತ್ರೋತ್ಸವದಲ್ಲಿ ಇಡೀ ಚಿತ್ರೋದ್ಯಮ ಪಾಲ್ಗೊಳ್ಳುತ್ತಿದ್ದು, ಅತಿಥಿಗಳನ್ನಾಗಿ ಬಾಲಿವುಡ್ ನಟ ನಟಿಯರಿಗೆ ಆಹ್ವಾನ ನೀಡಲಾಗಿದೆ. ರೇಖಾ ಸೇರಿದಂತೆ ಹಲವು ಕಲಾವಿದರು ಫಿಲ್ಮೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ 300ಕ್ಕೂ ಹೆಚ್ಚು ಸಿನಿಮಾಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ ಎಂದು ಅಶೋಕ್ ತಿಳಿಸಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments