Webdunia - Bharat's app for daily news and videos

Install App

ಮಸಾಜ್ ಪಾರ್ಲರ್‌ನಲ್ಲಿ ಮಹಿಳೆಯ ಅರೆನಗ್ನ ದೃಶ್ಯ ಚಿತ್ರೀಕರಣ: ಆರೋಪಿ ಆರೆಸ್ಟ್

Webdunia
ಬುಧವಾರ, 24 ಮೇ 2017 (12:32 IST)
ನಗರದ ಶ್ರೀ ಸಾಯಿ ಆಯರ್ವೇದಿಕ ಮಸಾಜ್ ಸೆಂಟರ್‌ನಲ್ಲಿ ಮಸಾಜ್ ಮಾಡಿಸಿಕೊಳ್ಳಲು ಬಂದಿದ್ದ ಮಹಿಳೆಯ ಅರೆನಗ್ನ ದೇಹದ ವಿಡಿಯೋ ಮಾಡಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ.
 
ಮಹಿಳೆ ಮಸಾಜ್ ಮಾಡಿಕೊಳ್ಳುತ್ತಿರುವುದನ್ನು ಕರ್ಟನ್‌ನಲ್ಲಿ ಕ್ಯಾಮರಾ ಸಿಕ್ಕಿಸಿ ದೃಶ್ಯವನ್ನು ಚಿತ್ರಿಕರಿಸಿಕೊಳ್ಳಲಾಗುತ್ತಿತ್ತು. ಅನುಮಾನಗೊಂಡ ಮಹಿಳೆ ಸಿಬ್ಬಂದಿಯನ್ನು ಪ್ರಶ್ನಿಸಿದಾಗ, ಕರ್ಟನ್ ಇರೋದೆ ಹಾಗೇ ಎಂದು ಮಸಾಜ್ ಪಾರ್ಲರ್ ಸಿಬ್ಬಂದಿ ಯಾಮಾರಿಸಲು ಯತ್ನಿಸಿದ್ದಾರೆ.
 
ಮಹಿಳೆ, ಕರ್ಟನ್ ತಿರುಗಿಸಿ ನೋಡಿದಾಗ ಕರ್ಟನ್‌ನಲ್ಲಿ ಕ್ಯಾಮರಾ ಅಳವಡಿಸಿರುವುದು ಪತ್ತೆಯಾಗಿದೆ. ಕೂಡಲೇ ಯಲಹಂಕ ಪೊಲೀಸ್ ಠಾಣೆಗೆ ತೆರಳಿ ಮಸಾಜ್ ಪಾರ್ಲರ್ ವಿರುದ್ಧ ದೂರು ನೀಡಿದ್ದಾಳೆ.
 
ದೂರು ದಾಖಲಿಸಿಕೊಂಡ ಪೊಲೀಸರು ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದಾಗ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಪೊಲೀಸರು ಮಸಾಜ್ ಪಾರ್ಲರ್‌ಗೆ ಬೀಗ ಜಡಿದು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments