ಕೊನೆಗೂ ಬೆಂಗಳೂರು ಕರಗ ಉತ್ಸವಕ್ಕೆ ಮುಹೂರ್ತ ಫಿಕ್ಸ್‌

Sampriya
ಶುಕ್ರವಾರ, 27 ಫೆಬ್ರವರಿ 2026 (17:22 IST)
Photo Credit X
ಬೆಂಗಳೂರು: ನಗರದಲ್ಲಿ ನಡೆಯುವ 11ದಿನಗಳ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ.

 ಏಪ್ರಿಲ್‌ 1 ರಂದು ಕರಗ ಉತ್ಸವ ನಡೆಸಲು ಮುಜರಾಯಿ ಇಲಾಖೆಯು, ಧರ್ಮರಾಯ ಸ್ವಾಮಿ ದೇವಾಲಯದ ನೂತನ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ನಿರ್ಧರ ಮಾಡಿದೆ.

ಈ ಬಾರಿಯ ಬೆಂಗಳೂರು ಕರಗ ಏಪ್ರಿಲ್ 1 ರಂದು ನಡೆಯಲಿದೆ. 11 ದಿನಗಳ ಕಾಲ ನಡೆಯುವ ಕರಗ ಅದ್ಧೂರಿ ಉತ್ಸವಕ್ಕೆ ಮಾರ್ಚ್‌ 24 ರಂದು ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಗುತ್ತದೆ. ಮಾರ್ಚ್ 30 ರಂದು ಹಸಿ ಕರಗ ನಡೆಯಲಿದೆ. ಇನ್ನೂ ಈ ಬಾರಿಯ ವಿಶೇಷ ಏನೆಂದರೆ  ಮೈಸೂರು ದಸರಾ ಮಾದರಿಯಲ್ಲೇ ಈ ಬಾರಿಯ ಕರಗ ಉತ್ಸವಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ. 

ಜ್ಞಾನೇಂಂದ್ರ ಸ್ವಾಮಿ ಅವರು 16ನೇ ಬಾರಿಗೆ ಕರಗ ಹೊರಲಿದ್ದಾರೆ. ಕಳೆದ ವರ್ಷ 15ನೇ ಬಾರಿ ಯಶಸ್ವಿಯಾಗಿ ಕರಗ ಹೊತ್ತಿದ್ದ ಜ್ಞಾನೇಂದ್ರ ಸ್ವಾಮಿ, ಈ ಸಲ 16ನೇ ಬಾರಿಗೆ ಕರಗ ಹೊರಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments