ಕೊನೆಗೂ ಮಂಡ್ಯ ಕ್ಷೇತ್ರದ ಟಿಕೆಟ್ ದಕ್ಕಿಸಿಕೊಂಡ ಅಂಬರೀಶ್!

Webdunia
ಶುಕ್ರವಾರ, 30 ಮಾರ್ಚ್ 2018 (11:22 IST)
ಮಂಡ್ಯ : ಮಂಡ್ಯ ಜಿಲ್ಲೆಯ ನಾಯಕತ್ವದ ಜೊತೆಗೆ ಟಿಕೆಟ್ ಹಂಚಿಕೆಯಲ್ಲಿ ತಮ್ಮನ್ನು ಪರಿಗಣಿಸಿಲ್ಲ ಎಂದು ಕಾಂಗ್ರೆಸ್ ನಾಯಕರ ಮೇಲೆ ನಟ ಅಂಬರೀಶ್ ಅವರು ಕೋಪಗೊಂಡಿರುವ ಹಿನ್ನಲೆಯಲ್ಲಿ  ಮಂಡ್ಯ ವಿಧಾನಸಭೆ ಕ್ಷೇತ್ರದಿಂದಲ್ಲೇ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಖಚಿತಪಡಿಸಿದ್ದಾರೆ.


ನಾನಾಗಿಯೇ ಟಿಕೆಟ್ ಕೇಳಲ್ಲ ಎಂದಿದ್ದ ನಟ, ಮಾಜಿ ಸಚಿವ ಅಂಬರೀಶ್ ಅವರು ಅರ್ಜಿ ಹಾಕದಿದ್ದರೂ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಖಚಿತಪಡಿಸಿದ್ದಾರೆ. ಅಂಬರೀಶ್ ಅವರಿಗೆ ಟಿಕೆಟ್ ಕೊಡಬೇಕೋ, ಬೇಡವೋ ಎಂಬ ಗೊಂದಲದಲ್ಲಿದ್ದ ಹೈಕಮಾಂಡ್ ಅವರು ಇದೀಗ ಅಂಬರೀಶ್ ಅವರು ಬಂಡಾಯವೇಳುವ ಭೀತಿಯಿಂದ ಟಿಕೆಟ್ ಕನ್ಫರ್ಮ್  ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಅಂಬರೀಶ್ ‘ಕೈ’ ಬಿಟ್ಟರೆ ಮಂಡ್ಯದಲ್ಲಿ ಒಕ್ಕಲಿಗರ ವೋಟಿಗೆ ಏಟು ಬೀಳುವ ಭೀತಿಯಿಂದ ಹಾಗೂ ಕಾಂಗ್ರೆಸ್ ನಿಂದ ಬೇರೆ ಯಾರಿಗೇ ಟಿಕೆಟ್ ನೀಡಿದರೂ ಗೆಲುವು ಕಷ್ಟ ಎಂದು ಅರಿತ ಹೈಕಮಾಂಡ್ ಅಂಬರೀಶ್ ಅವರಿಗೆ ಮಣೆ ಹಾಕಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ: ಹಿಜಾಬ್ ಧರಿಸಿ ಬಂದ್ರೆ ಇನ್ಮುಂದೆ ಆಭರಣದ ಅಂಗಡಿಗೆ ಎಂಟ್ರಿಯಿಲ್ಲ, ಯಾಕೆ ಗೊತ್ತಾ

ಕಾಂಗ್ರೆಸ್ ‌ಏಜೆಂಟ್ ರೀತಿ ಪೊಲೀಸರು ಕೆಲಸ ಮಾಡ್ತಿದ್ದಾರೆ: ವಿಜಯೇಂದ್ರ ಕಿಡಿ

ದಿಡೀರನೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಜತೆ ಮಾತುಕತೆ ನಡೆಸಿದ ಪಿಎಂ ನರೇಂದ್ರ ಮೋದಿ

ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವು ನಮ್ಮ ಮೊದಲ ಗುರಿ: ಬಿಎಸ್ ಯಡಿಯೂರಪ್ಪ

ಬೆಳಗಾವಿಯಲ್ಲಿ ಇದೆಂಥಾ ದುರಂತ, ಬಾಯ್ಲರ್ ಸ್ಫೋಟಗೊಂಡು ಇಬ್ಬರು ಸಾವು, 6ಮಂದಿ ಗಂಭೀರ

ಮುಂದಿನ ಸುದ್ದಿ
Show comments