Daily Horoscope
✕

ಕೊನೆಗೂ ಠುಸ್ ಆದ ಆಣೆ ಪ್ರಮಾಣದ ರಾಜಕೀಯ

Webdunia
ಗುರುವಾರ, 17 ಅಕ್ಟೋಬರ್ 2019 (10:19 IST)
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಉಭಯ ನಾಯಕರಾದ ಸಾರಾ ಮಹೇಶ್ ಹಾಗೂ ಹೆಚ್.ವಿಶ್ವನಾಥ್ ಅವರ ಆಣೆ ಪ್ರಮಾಣದ ರಾಜಕೀಯ ಕೊನೆಗೂ ಠುಸ್ ಆಗಿದೆ.




ಹೆಚ್ ವಿಶ್ವನಾಥ್ ಅವರು 25 ಕೋಟಿಗೆ ತನ್ನನ್ನ ಮಾರಿಕೊಂಡಿದ್ದಾರೆ ಎಂದು ಸಾರಾ ಮಹೇಶ್  ಆರೋಪಕ್ಕೆ ಚಾಮುಂಡಿ ಸನ್ನಿಧಿಯಲ್ಲಿ ಇಂದು ಆಣೆ ಪ್ರಮಾಣ ಮಾಡಲು ಇಬ್ಬರು ನಾಯಕರು ಮುಂದಾಗಿದ್ದರು. ಅದರಂತೆ ಚಾಮುಂಡಿ ಬೆಟ್ಟಕ್ಕೆ ಇಬ್ಬರು ನಾಯಕರು ಭೇಟಿ ಕೂಡ ನೀಡಿದ್ದರು.


ಆದರೆ ಹೆಚ್.ವಿಶ್ವನಾಥ್ ಅವರು ನಾನು ಆಣೆ ಪ್ರಮಾಣ ಮಾಡಲು ಬಂದಿಲ್ಲ. ನನ್ನನ್ನ ಖರೀದಿ ಮಾಡಿದವನನ್ನು ಸ್ವಾಗತಿಸಲು ಬಂದಿದ್ದೇನೆ. ಸಾರಾ ಮಹೇಶ್ ಅವನನ್ನು ಕರೆದುಕೊಂಡು ಬರಬೇಕು ಎಂದು ಹೇಳಿ ಯಾವುದೇ ಆಣೆ ಪ್ರಮಾಣ ಮಾಡದೆ ಅಲ್ಲಿಂದ ತೆರಳಿದ್ದಾರೆ.


ಹಾಗೇ ಸಾರಾ ಮಹೇಶ್ ಅವರು, ನಾನು ಅವರನ್ನು ಕರೆದುಕೊಂಡು ಬರುತ್ತೀನಿ ಎಂದು ಎಲ್ಲೂ ಹೇಳಿಲ್ಲ ಎಂದು ಹೇಳಿ ವಿಶ್ವನಾಥ್ ಹೊರಟ ವಿಚಾರ ಕೇಳಿ ಅವರು ಅಲ್ಲಿಂದ ತೆರಳಿದ್ದಾರೆ. ಕೊನೆಗೂ ಜನರು ಕುತೂಹಲದಿಂದ ಕಾಯುತ್ತಿದ್ದ ಆಣೆ ಪ್ರಮಾಣ ರಾಜಕೀಯ ಅಲ್ಲಿಗೆ ಠುಸ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments