ಸಿದ್ದಾರ್ಥ್ ಮೃತದೇಹ ನೋಡಿ ಶುರುವಾಗಿದೆ ಮತ್ತೊಂದು ಅನುಮಾನ

Webdunia
ಬುಧವಾರ, 31 ಜುಲೈ 2019 (09:49 IST)
ಮಂಗಳೂರು: ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಮೃತದೇಹ ನೇತ್ರಾವತಿ ಹಿನ್ನೀರಿನಲ್ಲಿ ಪತ್ತೆಯಾದ ಬಳಿಕ ಮತ್ತೊಂದು ಅನುಮಾನ ಶುರುವಾಗಿದೆ.


ಮೃತದೇಹ ಪತ್ತೆಯಾಗುವುದರೊಂದಿಗೆ ಸಿದ್ಧಾರ್ಥ್ ನಾಪತ್ತೆ ಪ್ರಕರಣಕ್ಕೆ ಒಂದು ರೀತಿಯ ವಿರಾಮವೇನೋ ಸಿಕ್ಕಿತು. ಆದರೆ ಮೃತದೇಹ ನೋಡಿದ ಮೇಲೆ ಮತ್ತಷ್ಟು ಅನುಮಾನಗಳು ಹುಟ್ಟಿಕೊಂಡಿವೆ.

ಸಿದ್ಧಾರ್ಥ್ ತೊಟ್ಟಿದ್ದ ಶೂ, ಬೆಲ್ಟ್ ಮತ್ತು ಪ್ಯಾಂಟ್ ಹಾಗೆಯೇ ಮೃತದೇಹದ ಮೇಲಿತ್ತು. ಆದರೆ ಅಂಗಿ ಮಾತ್ರ ಇರಲಿಲ್ಲ. ಹೀಗಾಗಿ ನದಿಗೆ ಹಾರುವ ಮುನ್ನ ಅಂಗಿ ಕಳಚಿಟ್ಟರೇ ಅಥವಾ ಅದು ಆಕಸ್ಮಿಕವಾಗಿ ಕಳಚಿಕೊಂಡಿತೇ ಇತ್ಯಾದಿ ಅನುಮಾನಗಳು ಶುರುವಾಗಿದೆ. ಅಂತೂ ಮರಣೋತ್ತರ ಪರೀಕ್ಷೆಯ ವರದಿಯ ಬಳಿಕ ಇದಕ್ಕೆ ಒಂದು ಉತ್ತರ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮೈಸೂರಿಗೆ ಫ್ಲೈ ಓವರ್ ಬೇಡವೇ ಬೇಡ: ಸಿಎಂಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments