Webdunia - Bharat's app for daily news and videos

Install App

ಪ್ರೀತಿಸಿ ಮದುವೆಯಾದ ಗಂಡನ ಅಸಲಿಯತ್ತು ಕೊನೆಗೂ ಬಯಲಾಯ್ತು!

Webdunia
ಶನಿವಾರ, 19 ಸೆಪ್ಟಂಬರ್ 2020 (09:42 IST)
ಗಾಂಧಿನಗರ : ಸಲಿಂಗಕಾಮಿ ಎಂಬುದನ್ನು ಮುಚ್ಚಿಡಲು ವ್ಯಕ್ತಿಯೊಬ್ಬ ಮಹಿಳೆಯನ್ನು ಮದುವೆಯಾಗಿ ಕೊನೆಗೆ ಆಕೆಗೆ  ಹಿಂಸೆ ನೀಡಿದ  ಘಟನೆ ಗುಜರಾತ್ ನ ಗಾಂಧಿನಗರದಲ್ಲಿ ನಡೆದಿದೆ.

ತಾನು ಸಲಿಂಗಕಾಮಿ ಎಂಬುದು ಜಗತ್ತಿಗೆ ತಿಳಿಯಬಾರದೆಂದು ಮಹಿಳೆಯೊಬ್ಬಳನ್ನು ಪ್ರೀತಿಸಿ ಮದುವೆಯಾಗಿದ್ದಾನೆ. ಆದರೆ 1 ವರ್ಷದವರೆಗೆ ಚೆನ್ನಾಗಿದ್ದ ಆತ ಬಳಿಕ ಪುರುಷರ ಜೊತೆ ಸಂಬಂಧ ಬೆಳೆಸಲು ಶುರುಮಾಡಿದ. ಈ ವಿಚಾರ ಪತ್ನಿಗೆ ತಿಳಿದು ಆಕೆ ಈ ಬಗ್ಗೆ ಪ್ರಶ್ನಿಸಿದಾಗ ಆಕೆಯನ್ನು ಹೊಡೆದು ಈ ಬಗ್ಗೆ ಯಾರಿಗೂ ಹೇಳಬಾರದೆಂದು ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಪತ್ನಿ ಪತಿಯ ವಿರುದ್ಧ ಗಾಂಧಿನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments