Daily Horoscope
✕

ತನ್ನದೇ ಕಚೇರಿಯಲ್ಲಿ ಕೊಲೆಯಾದ ಫೈನಾನ್ಶಿಯರ್!

Webdunia
ಶನಿವಾರ, 31 ಜುಲೈ 2021 (15:38 IST)
ಜು.30ರ ಶುಕ್ರವಾರ ಅವರದ್ದೇ ಫೈನಾನ್ಸ್ ನಲ್ಲಿ ನಡೆದಿದ್ದು ತಡರಾತ್ರಿ ಈ‌ ಪ್ರಕರಣ ಬೆಳಕಿಗೆ ಬಂದಿದೆ.
ತಾಲೂಕಿನ ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಫೈನಾನ್ಶಿಯರ್. ಹಣಕಾಸು ವಿಚಾರದಲ್ಲಿ‌ ಈ ಕೊಲೆ ನಡೆದಿದೆ ಎನ್ನಲಾಗಿದೆ.
ಅಜೇಂದ್ರ ಕಳೆದ 5 ವರ್ಷಗಳಿಂದ ಅಸೋಡು-ಕಾಳಾವರ ಎಂಬಲ್ಲಿ ಪಾಲುದಾರಿಕೆಯೊಂದಿಗೆ ಡ್ರೀಮ್ ಫೈನಾನ್ಸ್ ಎನ್ನುವ ಫೈನಾನ್ಸ್ ಸಂಸ್ಥೆಯನ್ನು ನಡೆಸುತ್ತಿದ್ದರು. ಸಾಮಾಜಿಕ ಕಾರ್ಯಗಳಲ್ಲ ಕೂಡ ಅಜೇಂದ್ರ ತೊಡಗಿಸಿಕೊಂಡಿದ್ದರು.

ಅಜೇಂದ್ರ ಶೆಟ್ಟಿ ರಾತ್ರಿಯಾದರೂ ಮನೆಗೆ ಹಿಂತಿರುಗದ ಕಾರಣ ಮನೆಯವರು ಹಾಗೂ ಅವರ ಸ್ನೇಹಿತರು ಅವರಿಗಾಗಿ ಹುಡುಕಾಡತೊಡಗಿದ್ದಾರೆ. ಈ ವೇಳೆ ಸ್ನೇಹಿತರಿಗೆ ಫೈನಾನ್ಸ್ ಒಳಗೆ ಕೊಲೆಯಾದ ಸ್ಥಿತಿಯಲ್ಲಿ ಅಜೇಂದ್ರ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ವಿಷ್ಣುವರ್ಧನ್, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments