Webdunia - Bharat's app for daily news and videos

Install App

ಮನೆಯಿಂದ ಹೋದ ವ್ಯಕ್ತಿ ಹೆಣವಾಗಿ ಪತ್ತೆ!

Webdunia
ಶನಿವಾರ, 2 ಫೆಬ್ರವರಿ 2019 (18:48 IST)
ಸ್ವಂತ ಮನೆಗೆ ರಾತ್ರಿ ಬೈಕ್ ನಲ್ಲಿ ತೆರಳಿದ ವ್ಯಕ್ತಿಯೊಬ್ಬ ಬೆಳಗ್ಗೆ ಹೆಣವಾಗಿ ಪತ್ತೆಯಾಗಿದ್ದಾನೆ.

ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಧರ್ಮಸ್ಥಳದ ಮುಡ್ರುಪಾಡಿಯಲ್ಲಿ ಘಟನೆ ನಡೆದಿದೆ.

ಬೈಕ್ ನಲ್ಲಿ ಕಿಲ್ಲೂರು ಸ್ವಂತ ಮನೆಯಿಂದ ಕಾರ್ಯತಡ್ಕ ಜಾಗಕ್ಕೆ ಹೋಗುತ್ತಿದ್ದ ಮಂಜಪ್ಪ (45) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಮುಡ್ರುಪಾಡಿಯಲ್ಲಿ ಕಿಲ್ಲೂರಿನ ಮಂಜಪ್ಪನ ಶವ ಪತ್ತೆಯಾಗಿದೆ. ನಿನ್ನೆ ರಾತ್ರಿ ನಡೆದ ಘಟನೆ ಇದಾಗಿದ್ದು, ಇಂದು ಬೆಳಿಗ್ಗೆ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.

ಮನೆಯವರು ಹುಡುಕಿದಾಗ ಮುಡ್ರುಪಾಡಿ ಬಳಿ ಹೊಂಡದಲ್ಲಿ ಮಂಜಪ್ಪನ ಶವ ಪತ್ತೆಯಾಗಿದೆ. ತಲೆಗೆ ಹೆಲ್ಮೆಟ್ ಹಾಕಿದ್ದರೂ ಸಹ ಮುಖಕ್ಕೆ ಗಾಯವಾಗಿರುವ ಗುರುತುಗಳು ಕಂಡುಬಂದಿವೆ. ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments