ಜಿಲ್ಲಾಸ್ಪತ್ರೆಯಲ್ಲಿ ಕಳುವಾಗಿದ್ದ ಮಗು ಪತ್ತೆ

Webdunia
ಶನಿವಾರ, 14 ಜುಲೈ 2018 (17:28 IST)
ಆ ಮಗು ಜನಿಸಿದ ಕೆಲವೇ ಘಂಟೆಗಳಲ್ಲಿ ಕಳ್ಳತನವಾಗಿತ್ತು. ತಡರಾತ್ರಿ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣುಶಿಶು ಕಳ್ಳತನಮಾಡಲಾಗಿತ್ತು. ಇದೀಗ ಕಳುವಾಗಿದ್ದ ಮಗು ಪತ್ತೆಯಾಗಿದ್ದು, ಪಾಲಕರಲ್ಲಿ ಸಂತಸಕ್ಕೆ ಕಾರಣವಾಗಿದೆ.

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕಳವಾಗಿದ್ದ ಮಗು ಅತ್ತಿಬೆಲೆಯಲ್ಲಿ ಪತ್ತೆ ಆಗಿದೆ. ಕೋಲಾರ ಎಸ್ ಎನ್ ಆರ್ ಜಿಲ್ಲಾಸ್ಪತ್ರೆಯಲ್ಲಿ ಜು.11 ರಂದು  ಹೆಣ್ಣು ಶಿಶು ಕಳುವಾಗಿತ್ತು. ಬೆಳಗಿನ ಜಾವ 3 ಗಂಟೆ ವೇಳೆ  ಕಳವಾಗಿದ್ದ ಹೆಣ್ಣು ಶಿಶು ಈಗ ಪತ್ತೆಯಾಗಿದೆ.
ಕೋಲಾರದ ಮುಳಬಾಗಿಲು ತಾಲೂಕಿನ ವಮ್ಮಸಂದ್ರದ ನಾರಾಯಣಸ್ವಾಮಿ ಹಾಗೂ ವೇಣುಕುಮಾರಿ ಅವ್ರ ಹೆಣ್ಣು ಶಿಶು ನಾಪತ್ತೆಯಾಗಿತ್ತು.  ಬೆಂಗಳೂರಿನ ಅತ್ತಿಬೆಲೆ- ಸರ್ಜಾಪುರ ಮಾರ್ಗದ ಕೆ ಎಚ್ ಬಿ ಕಾಲೋನಿ ಬಳಿ ನಿರ್ಮಾಣ ಹಂತದ ಕಟ್ಟಡದಲ್ಲಿ ಪತ್ತೆಯಾಗಿದೆ.  ಮಗು ಅಳುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಪೊಲೀಸರಿಂದ ಮಗು ರಕ್ಷಿಸಿ ಬಾಲಮಂದಿರಕ್ಕೆ ಹಸ್ತಾಂತರ ಮಾಡಲಾಗಿದೆ.


ಕೊನೆಗೂ ಶಿಶು ಅಮ್ಮನ ಮಡಿಲಿಗೆ ಸೇರಿದೆ. ಮಗು ಕಳವು ಮಾಡಿದ ಆರೋಪಿಗಳು ಯಾರೆಂದು ಈವರೆಗೂ ಮಾಹಿತಿ ಸಿಕ್ಕಿಲ್ಲ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments