Webdunia - Bharat's app for daily news and videos

Install App

ಮಮತೆಯ ತೊಟ್ಟಿಲಿನಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

Webdunia
ಗುರುವಾರ, 4 ಜೂನ್ 2020 (20:10 IST)
ಮಮತೆಯ ತೊಟ್ಟಿಲಿನಲ್ಲಿ ನವಜಾತ ಶಿಶು ಪತ್ತೆಯಾಗಿದೆ.

ಕಲಬುರಗಿ ಡಾನ್ ಬಾಸ್ಕೊ ಸಂಸ್ಥೆಯಲ್ಲಿರುವ ಮಮತೆಯ ತೊಟ್ಟಿಲಿನಲ್ಲಿ  ಬೆಳಿಗ್ಗೆ ನವಜಾತ ಹೆಣ್ಣು ಮಗುವನ್ನು ಹಾಕಿದ್ದು, ಈ ಸಂಸ್ಥೆಯ ಸಿಬ್ಬಂದಿಗಳು ಈ ಹೆಣ್ಣು ಮಗುವನ್ನು ವಶಕ್ಕೆ ಪಡೆದು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ.

ಈ ಮಗುವಿನ ಮುಂದಿನ ರಕ್ಷಣೆ ಮತ್ತು ಪೋಷಣೆ ಕುರಿತು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ  ಕ್ರಮ ಜರುಗಿಸಲಾಗುತ್ತದೆ ಎಂದು  ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭೀಮರಾಯ ತಿಳಿಸಿದ್ದಾರೆ.

ನವಜಾತ ಶಿಶುಗಳ ರಕ್ಷಣೆಗಾಗಿ, ಮಮತೆಯ ತೊಟ್ಟಿಲು ಕಾರ್ಯಕ್ರಮದಡಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಕಲಬುರಗಿಯ ನಗರದ ರೈಲು ನಿಲ್ದಾಣ, ರಾಜ್ಯ ಮಹಿಳಾ ನಿಲಯ, ಸರ್ಕಾರಿ ಆಸ್ಪತ್ರೆ  ಹಾಗೂ ಚಿಂಚೋಳಿ ತಾಲೂಕಿನ ಚಂದಾಪುರ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ  ಹಾಗೂ ಕಲಬುರಗಿಯ ಡಾನ್ ಬಾಸ್ಕೊ ಸಂಸ್ಥೆಯಲ್ಲಿ ಮಮತೆಯ ತೊಟ್ಟಿಲು ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments