Daily Horoscope

ಚೀಲದಲ್ಲಿ ನವಜಾತ ಶಿಶು ಪತ್ತೆ!

Webdunia
ಸೋಮವಾರ, 18 ಏಪ್ರಿಲ್ 2022 (12:36 IST)
ಬೆಳಗಾವಿ : ಖಾನಾಪುರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ್ದ ಸ್ಥಿತಿಯಲ್ಲಿ ಎರಡು ದಿನದ ನವಜಾತ ಶಿಶು ಪತ್ತೆಯಾಗಿದೆ.

ಖಾನಾಪುರದ ತಹಶೀಲ್ದಾರ್ ಕಚೇರಿ ಮುಂಭಾಗದ ಮಾವಿನ ಮರದ ಕೆಳಗೆ ಪ್ಲಾಸ್ಟಿಕ್ ಚೀಲದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಸ್ಥಳೀಯರು ಶಿಶುವನ್ನು ನೋಡಿ ಗಮನಿಸಿ ಸ್ಥಳದಲ್ಲಿ ಯಾರು ಪತ್ತೆಯಾಗದೇ ಇದ್ದಾಗ ಖಾನಾಪೂರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶಿಶುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವೈದ್ಯರು ಮತ್ತು ದಾದಿಯರು ಮಗುವನ್ನು ಪರೀಕ್ಷಿಸಿ ಶಿಶು ಕಲ್ಯಾಣಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಆ ಬಳಿಕ ಮಗುವನ್ನು ಬೆಳಗಾವಿಗೆ ಕಳುಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments