ಕಂಠಪೂರ್ತಿ ಕುಡಿಸಿದವನಿಂದ ಪ್ರೇಯಸಿಯ ಗಂಡನ ಕಥೆ ಫಿನಿಷ್

Webdunia
ಭಾನುವಾರ, 1 ಸೆಪ್ಟಂಬರ್ 2019 (19:14 IST)
ತನ್ನ ಪ್ರೀತಿಗೆ ಅಡ್ಡ ಬರುತ್ತಿದ್ದಾನೆ ಅಂತ ಭಾವಿಸಿದ ಭೂಪನೊಬ್ಬ ತಾನು ಪ್ರೀತಿಸುತ್ತಿದ್ದ ಪ್ರಿಯತಮೆಯ ಗಂಡನನ್ನೇ ಭೀಕರವಾಗಿ ಕೊಲೆ ಮಾಡಿರೋ ಘಟನೆ ನಡೆದಿದೆ.

ಆತನ ಹೆಸರು ಹನುಮಂತಪ್ಪ. ಆತನ ಪತ್ನಿಯ ಜತೆಗೆ ಅಕ್ರಮ ಸಂಬಂಧ ಇಟ್ಟುಕೊಂಡವನ ಹೆಸರೂ ಹನುಮಂತಪ್ಪ. ಈ ಇಬ್ಬರೂ ಹನುಮಂತಪ್ಪಗಳು ಕಂಠ ಪೂರ್ತಿ ಕುಡಿದಿದ್ದಾರೆ. ಆ ಬಳಿಕ ಕಿತ್ತಾಡಿಕೊಂಡಿದ್ದಾರೆ.

ಆಗ ಹನುಮಂತಪ್ಪನು ತನ್ನ ಪ್ರೇಯಸಿಯ ಗಂಡನಾಗಿರೋ ಹನುಮಂತಪ್ಪನನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ.

ಬಳ್ಳಾರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹಾರಕನಾಳ ಗ್ರಾಮದ ಹನುಮಂತಪ್ಪ ಕೊಲೆ ಮಾಡಿರೋ ಆರೋಪಿಯಾಗಿದ್ದಾನೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಮುಂದಿನ ಸುದ್ದಿ
Show comments