Webdunia - Bharat's app for daily news and videos

Install App

ತೈಲ ಬೆಲೆ ಏರಿಕೆ ಖಂಡಿಸಿ:ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್.ಐ.ಆರ್

Webdunia
ಬುಧವಾರ, 14 ಜುಲೈ 2021 (19:47 IST)
ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪರವಾನಗಿ ಹಾಗೂ ನಿಯಮಗಳನ್ನು ಉಲ್ಲಂಘಿಸಲಾಗಿತ್ತು. ಸಂಜಯನಗರ ಪೊಲೀಸ್ ಠಾಣೆಯಲ್ಲಿ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.
ಜು.12 ರಂದು ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಅಂತರ, ಮಾಸ್ಕ್ ಧರಿಸಿರಲಿಲ್ಲ. ಸರ್ಕಾರದ ಲಾಕ್ ಡೌನ್ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಎಫ್.ಐ.ಆರ್ ನಲ್ಲಿ ಉಲ್ಲೇಖಿಸಲಾಗಿದೆ.
ರಾಷ್ತ್ರಿಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಸೇರಿ 17 ಮಂದಿ ವಿರುದ್ಧ ಐಪಿಸಿ ಸೆಕ್ಷನ್  188 ಹಾಗೂ ಎನ್.ಡಿ.ಎಂ.ಎ ಆಕ್ಟ್ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments