ರಾಹುಲ್ ಗಾಂಧಿ‌ ಸೇರಿ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್

Webdunia
ಶನಿವಾರ, 5 ನವೆಂಬರ್ 2022 (17:09 IST)
ಅನುಮತಿ ಇಲ್ಲದೆ ಕೆಜಿಎಫ್ ಹಿಂದಿ ಹಾಡಿನ ಬಳಕೆ ಮಾಡಿದ ರಾಹುಲ್ ಗಾಂಧಿ‌ ಸೇರಿ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.ಎಂ ಆರ್ ಟಿ ಮ್ಯೂಸಿಕ್  ಕೆ.ಜಿ.ಎಫ್ ಹಿಂದಿ ವರ್ಷನ್ ಹಾಡುಗಳ ಮಾಲೀಕರಾದ ನವೀನ್ ಕುಮಾರ್ ದೂರು ನೀಡಿದ್ದಾರೆ.ಅನುಮತಿ ಇಲ್ಲದೆ ಹಾಡನ್ನ ಎಡಿಟ್ ಮಾಡಿ ಭಾರತ್ ಜೋಡೋಗೆ ಬಳಕೆ ಮಾಡಿದ್ದಾರೆ.ಐಪಿಸಿ, ಕಾಪಿರೈಟ್ ಕಾಯಿದೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯಿದೆ ಅಡಿ ಕೇಸ್ ದಾಖಲಾಗಿದೆ.ಜೈರಾಮ್ ರಮೇಶ್, ಸುಪ್ರಿತಾ ಶ್ರಿ‌ನಾಥ್ ಹಾಗೂ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಾಗಿದೆ.ipc 120b,403, 465, copyright act 63, IT acr 66  ಅಡಿ ಎಫ್ಐಆರ್ ಕೇಸ್ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ತೀರ್ಮಾನ: ಶಾಕ್ ಕೊಟ್ಟ ಸಿದ್ದು

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಮಾತ್ರ ಇಂದು ಭಾರೀ ಮಳೆ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments