Select Your Language

Notifications

webdunia
webdunia
webdunia
webdunia

ನಾದ ಬ್ರಹ್ಮ ಹಂಸಲೇಖ ವಿರುದ್ಧ ಎಫ್. ಐ. ಆರ್.

Hamsaleka
ಪೇಜಾವರ ಶ್ರೀವಿಶ್ವೇಶರ ತೀರ್ಥ ಸ್ವಾಮೀಜಿ ದಲಿತ ಕೇರಿ ಭೇಟಿಯ ಕುರಿತ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರ ಹೇಳಿಕೆಯ ವಿರುದ್ಧ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
 
ಕೃಷ್ಣರಾಜ್​ ಎಂಬವರು ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಹಂಸಲೇಖ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ‌. ಸಾಮಾಜಿಕ ಸಾಮರಸ್ಯಕ್ಕಾಗಿ ಪೇಜಾವರ ಶ್ರೀಗಳು ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಲೇವಡಿ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೀಘ್ರದಲ್ಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಕಾರ್ಯಕ್ರಮ