ಪ್ರಶಾಂರ್ ಸಂಬರಗಿ ವಿರುದ್ಧ ಕೋಮುಭಾವನೆ ಕೆರಳಿಸುವ ಪೋಸ್ಟ್ ಹಾಕಿರುವ ಆರೋಪ ಕೇಳಿಬಂದಿದೆ. ವಕೀಲ ಸಿ. ಲಕ್ಷ್ಮೀ ನಾರಾಯಣ ದೂರಿನ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.