Daily Horoscope
✕

ಸಾದ್ವಿ ಪ್ರಜ್ಞಾಸಿಂಗ್ ವಿರುದ್ಧ FIR

Webdunia
ಗುರುವಾರ, 29 ಡಿಸೆಂಬರ್ 2022 (19:46 IST)
ಪ್ರಚೋದನಕಾರಿ ಹೇಳಿಕೆ ನೀಡಿದ BJP ಸಂಸದೆ ಸಾದ್ವಿ ಪ್ರಜ್ಞಾಸಿಂಗ್ ಅವರ ವಿರುದ್ಧ ಕಾಂಗ್ರೆಸ್ ದೂರು ನೀಡಿತ್ತು. ಈ  ದೂರಿನ ಆಧಾರದ ಮೇಲೆ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊನ್ನೆ ಹಿಂದೂ ಜಾಗರಣ ವೇದಿಕೆಯ ತ್ರೈ ವಾರ್ಷಿಕ ಸಮ್ಮೇಳನದಲ್ಲಿ ಸಾದ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಆಡಿರುವ ಪ್ರಚೋದನಕಾರಿ ಮಾತುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು. ಇದರ ವಿರುದ್ಧ ರಾಜಕೀಯ ವಿಶ್ಲೇಷಕ ತೆಹಸೀನ್ ಪೂನಾವಾಲಾ ಎಂಬುವರು ದೂರು ದಾಖಲಿಸಿಕೊಳ್ಳುವಂತೆ ಟ್ವಿಟರ್​​​ನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೋಟೆ ಪೊಲೀಸರು, ಠಾಣೆಗೆ ಬಂದು ದೂರು ನೀಡುವಂತೆ ಸೂಚಿಸಿ ನೋಟಿಸ್​​ ನೀಡಿದ್ದರು. ಹಾಗಾಗಿ ಪೂನಾವಾಲ ಪರವಾಗಿ ಜಿಲ್ಲಾ ಕಾಂಗ್ರೆಸ್​​​ನಿಂದ BJP ಸಂಸದೆ ವಿರುದ್ಧ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಕೋಟೆ ಪೊಲೀಸರು 153A, 153B, 268 ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments