ಶ್ರೀಕಿ ವಿಷ್ಣು ಭಟ್ ವಿರುದ್ದ ಎಫ್.ಐ.ಆರ್ ದಾಖಲು

Webdunia
ಭಾನುವಾರ, 7 ನವೆಂಬರ್ 2021 (20:31 IST)
ಬೆಂಗಳೂರು: ಬಿಟ್​​ ಕಾಯಿನ್​ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆಯುತ್ತಿದೆ.  ಗಲಾಟೆ ಮಾಡಿ ಪೊಲೀಸ್ ವಶದಲ್ಲಿದ್ದ ಶ್ರೀಕಿ, ವಿಷ್ಣುಭಟ್ ರನ್ನು ಈಗ ಬಂಧಿಸಲಾಗಿದೆ. 
 
ಮೆಡಿಕಲ್​ ಚೆಕಪ್​ ಬಳಿಕ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಭೀಮಾ ಜ್ಯುವೆಲರ್ಸ್​​ ಮಾಲೀಕನ ಮಗ ವಿಷ್ಣು ಭಟ್ ಎಂದು ತಿಳಿದು ಬಂದಿದೆ. 
 
ಮೆಡಿಕಲ್​ ಚೆಕಪ್​ನಲ್ಲಿ ಇಬ್ಬರೂ ಮದ್ಯ ಸೇವಿಸಿರೋದು ದೃಢ ಪಟ್ಟಿದೆ, ಶ್ರೀಕಿ ಮತ್ತು ವಿಷ್ಣು ಭಟ್ ವಿರುದ್ದ ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ಈ ಬಗ್ಗೆ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ‌. ಶರಣಪ್ಪ ಮಾಹಿತಿ ನೀಡಿದ್ದಾರೆ. 
 
ಕುಡಿದ ಅಮಲಿನಲ್ಲಿ ಗಲಾಟೆ: 
 
ಕುಡಿದ ಅಮಲಿನಲ್ಲಿದ್ದ ವಿಷ್ಣು ಭಟ್ ಗಲಾಟೆ ಮಾಡಿಕೊಂಡು, ಶ್ರೀಕಿ ಜೊತೆ ಸೇರಿ ಹೋಟೆಲ್ ಸಿಬ್ಬಂದಿ ಮೇಲೆ ಶನಿವಾರ  ಹಲ್ಲೆ ಮಾಡಿದ್ದರು. ಈ  ಹಿನ್ನೆಲೆಯಲ್ಲಿ ನಗರದ ಜೀವನ್ ಭೀಮಾನಗರ ಪೊಲೀಸರು ವಶಕ್ಕೆ ಪಡೆದಿದ್ದರು. 
 
ಪ್ರಭಾವಿಗಳಿಗೆ ನಡುಕ: 
 
ಶ್ರೀಕಿ, ವಿಷ್ಣುಭಟ್ ಬಂಧನದಿಂದಾಗಿ ಪ್ರಭಾವಿಗಳಿಗೆ ನಡುಕ ಶುರುವಾಗಿದೆ ಎನ್ನಲಾಗುತ್ತಿದೆ
viki

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments