Webdunia - Bharat's app for daily news and videos

Install App

ಸಚಿವ ಈಶ್ವರಪ್ಪ ಸೇರಿ ಮೂವರ ವಿರುದ್ಧ FIR

Webdunia
ಬುಧವಾರ, 13 ಏಪ್ರಿಲ್ 2022 (19:33 IST)
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಈಶ್ವರಪ್ಪ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ FIR ದಾಖಲಾಗಿದೆ. ಈಶ್ವರಪ್ಪ ಆಪ್ತರಾದ ಬಸವರಾಜ್ ಹಾಗೂ ರಮೇಶ್ ವಿರುದ್ಧವೂ FIR ದಾಖಲಾಗಿದೆ. ರಸ್ತೆ ಕಾಮಗಾರಿ ಹಣ ಬಿಡುಗಡೆ ಆಗಿಲ್ಲದ್ದಕ್ಕೆ ಸಚಿವ ಕೆ.ಎಸ್‌.ಈಶ್ವರಪ್ಪ ಹೆಸರನ್ನು ಬರೆದಿಟ್ಟು ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಸಂತೋಷ್ ಸೋದರ ಸಂಬಂಧಿ ಪ್ರಶಾಂತ್​ ಪಾಟೀಲ್ ದೂರಿನನ್ವಯ ಐಪಿಸಿ ಸೆಕ್ಷನ್ 306, 304ರಡಿ ಪ್ರಕರಣ ದಾಖಲಾಗಿದೆ. ಅಲ್ಲದೇ, ಮೂವರ ವಿರುದ್ಧವೂ ಕ್ರಮ ಜರುಗಿಸಬೇಕೆಂದು ಮನವಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments