ಹೆಡ್ ಬುಷ್ ಚಿತ್ರದ ಪ್ರಚಾರ ಮಾಡ್ತಿದ್ದವರ ವಿರುದ್ಧ ಎಫ್ಐಆರ್

Webdunia
ಭಾನುವಾರ, 30 ಅಕ್ಟೋಬರ್ 2022 (14:13 IST)
ಹೆಡ್ ಬುಷ್ ಚಿತ್ರದ ಪ್ರಚಾರ ಮಾಡ್ತಿದ್ದವರ ವಿರುದ್ಧ ವಿಧಾನಸೌದ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಕಾರು ಹಾಗೂ ಬೈಕ್ ಗಳಲ್ಲಿ  ಬಂದು ಬೆಳಗ್ಗೆ 11 ಗಂಟೆಯಲ್ಲಿ ರಸ್ತೆ ಮದ್ಯೆ ಕಿರುಚಾಡುತ್ತ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ಆರೋದಪ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ.ಹೆಡ್ ಬುಷ್ ಸಿನಿಮಾ ಪೋಸ್ಟರ್ ಗಳನ್ನ ಹಿಡಿದು ಜೋರಾಗಿ ಕಿರುಚಾಡುತ್ತಾ ನ್ಯೂಸೆನ್ಸ್ ಕ್ರಿಯೇಟ್ ಮಾಡಿದ್ದ ಆರೋಪದ ಮೇಲೆ ದೂರು ದಾಖಲಾಗಿದ್ದು,ಐದಕ್ಕಿಂತ ಹೆಚ್ಚು ಜನ ಅಕ್ರಮಕೂಟ ಕಟ್ಟಿಕೊಂಡು ಹೆಡ್ ಬುಷ್ ಚಿತ್ರದ ಬಗ್ಗೆ ಕೂಗಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖವಾಗಿದೆ.ವಿಧಾನಸೌಧ ಮೆಟ್ರೋ ಸ್ಟೇಷನ್ ಮುಂದೆ ಓಡಾಡುವ ವಾಹನಗಳ ಸಂಚಾರಕ್ಕೆ ಅಡ್ಡಿ ಪಡಿಸುತ್ತಿದ್ದರೆಂದು ದೂರಿ ನೀಡಿದ್ದಾರೆ.ಹೀಗಾಗಿ ಐದು  ಮಂದಿ ಅಪರಿಚಿತರ ವಿರುದ್ಧ ಸುಮೋಟೋ ಕೇಸ್  ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments