Select Your Language

Notifications

webdunia
webdunia
webdunia
webdunia

ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಎಫ್ಐಆರ್ ದಾಖಲು.

Bigg Boss
bangalore , ಮಂಗಳವಾರ, 14 ನವೆಂಬರ್ 2023 (17:22 IST)
ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಎಸ್ ಸಿ ಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲು ಮಾಡಲಾಗಿದೆ.ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವರಿಂದ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
 
ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿದಕ್ಕೆ ದೂರು ನೀಡಲಾಗಿದೆ.ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ತನಿಷಾ ಕುಪ್ಪುಂಡ ವಿರುದ್ದ ಆರೋಪಿಸಿ ದೂರು ದಾಖಲಿಸಲಾಗಿದೆ.ಅಷ್ಟೇ ಅಲ್ಲ ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು.ಎಸ್ ಸಿ, ಎಸ್ಟಿ ಕಾಯ್ದೆಡಿ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿ ನಿವಾಸಕ್ಕೆ ಬೆಸ್ಕಾಂ ಅಧಿಕಾರಿಗಳು ಭೇಟಿ