Webdunia - Bharat's app for daily news and videos

Install App

ಬಿಜೆಪಿ ಮುಖಂಡ ಸಿ.ಟಿ.ರವಿ ವಿರುದ್ಧ ಎಫ್‌ಐಆರ್‌ ದಾಖಲು

Sampriya
ಗುರುವಾರ, 21 ಮಾರ್ಚ್ 2024 (12:28 IST)
Photo Courtesy X
ಚಿಕ್ಕಮಗಳೂರು: ಬಿಜೆಪಿ ಮುಖಂಡ ಸಿಟಿ.ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ‌‌

ಸಾಮಾಜಿಕ ಜಾಲತಾಣದಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ ನೋಡಲ್ ಅಧಿಕಾರಿಯ
ಸೂಚನೆ ಮೇರೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆ.ಜಯಲಕ್ಷ್ಮಮ್ಮ ನಗರ ಠಾಣೆಗೆ ದೂರು ನೀಡಿದ್ದಾರೆ.

ಸಿ.ಟಿ.ರವಿ ತಮ್ಮ ಎಕ್ಸ್‌ ಖಾತೆಯಲ್ಲಿ ಸಾಗರಗಳ ಆಳವನ್ನು ಅಳೆಯಬಹುದು. ಹಿಂದೂ ಮತ್ತು ಹಿಂದೂ ಧರ್ಮದ ವಿರುದ್ಧ ರಾಹುಲ್ ಗಾಂಧಿ ಧೈಷವನ್ನು ಎಂದಿಗೂ ಕಂಡು ಹಿಡಿಯಲಾಗುವುದಿಲ್ಲ. ಹಿಂದೂ ಧರ್ಮದಲ್ಲಿ ಶಕ್ತಿ ಎಂಬ ಪದವಿದೆ, ನಮ್ಮ ಹೋರಾಟ ಶಕ್ತಿ ವಿರುದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದುಷ್ಟ ಶಕ್ತಿಗಳ ದಾಳಿಯಿಂದ ನಮ್ಮ ಧರ್ಮವನ್ನು ರಕ್ಷಿಸಲು ಹಿಂದೂಗಳು ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ನಿರ್ದಯವಾಗಿ ತೆಗೆದು ಹಾಕಬೇಕು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದರು.



<>

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments