Daily Horoscope
✕

ಚೈತ್ರಾ ಕುಂದಾಪುರ ವಿರುದ್ಧ ಕೇಸ್ ದಾಖಲು

Webdunia
ಬುಧವಾರ, 2 ಮೇ 2018 (13:21 IST)
ಸಂಘಪರಿವಾರದ ಚೈತ್ರಾ ಕುಂದಾಪುರ ವಿರುದ್ಧ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಿನ್ನಲೆ  ಕೊಪ್ಪಳ  ಗ್ರಾಮೀಣ  ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೊಪ್ಪಳ ತಾಲೂಕಿನ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಹಿರೇ ಸೂಳಿಕೇರಿ ತಾಂಡಾದಲ್ಲಿ ದುರ್ಗಾದೇವಿಯ ದೇವಸ್ಥಾನದ ಹತ್ತಿರ ಯಾವುದೇ ಪರವಾನಿಗೆ ಇಲ್ಲದೆ, ಎರಡು ಕೋಮುಗಳ ಭಾವನೆ ಕೇರಳಿಸುವಂತೆ ಭಾಷಣ ಮಾಡಿದ ಚೈತ್ರ ಕುಂದಾಪುರ ಮತ್ತು ಕಾರ್ಯಕ್ರಮ ಆಯೋಜಿಸಿದ್ದ  ವೆಂಕಟೇಶ ಪೂಜಾರ ಮತ್ತು ಶೇಖರ ನಾಯಕ ವಿರುದ್ದ ಪ್ರಕರಣ ದಾಖಲಾಗಿದೆ.
 
ಗಂಗಾವತಿ ವಿಧಾನ ಸಭಾ ಕ್ಷೇತ್ರದ ಪ್ಲೇಯಿಂಗ್ ಸ್ಕ್ವಾಡ್ ಅಧಿಕಾರಿ ದೂರಿನ ಅನ್ವಯ ಚೈತ್ರಾ ಕುಂದಾಪುರ ಇತರ ಇಬ್ಬರ ಮೇಲೆ ಕಲಂ 171h ,ipc125,Rp 127 ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments