Webdunia - Bharat's app for daily news and videos

Install App

ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ ಎಫ್ ಐ ಆರ್ ದಾಖಲು

Webdunia
ಸೋಮವಾರ, 3 ಏಪ್ರಿಲ್ 2023 (15:27 IST)
ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಚುನಾವಣಾ ಅಧಿಕಾರಿ ಲಕ್ಷ್ಮಣ್ ನೀಡಿದ ದೂರಿನನ್ವಯ ಎಫ್ಐಆರ್ ದಾಖಲಾಗಿದ್ದು,ಗಾಂಧಿನಗರದ ಟೆಕೆಟ್ ಆಕಾಂಕ್ಷಿಯಾಗಿರುವ ಕೃಷ್ಣಯ್ಯ ಶೆಟ್ಟಿ ಗಾಂಧಿನಗರ ಕ್ಷೇತ್ರದ ಹೆಸರು ಮತ್ತು ಕೃಷ್ಣಯ್ಯ ಶೆಟ್ಟಿ ಹೆಸರಲ್ಲಿ ಪುಡ್ ಕಿಟ್ ತಯಾರಿ ಮಾಡಲಾಗ್ತಿತ್ತು.ಈ ವೇಳೆ ಖಚಿತ ಮಾಹಿತಿ ಆಧರಿಸಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ಮಾಡಿದ್ದಾರೆ.
 
ಅಕ್ಕಿ, ಬೆಳೆ, ಬೆಲ್ಲ, ಡ್ರೈಫ್ರೂಟ್ಸ್, ಆಡುಗೆ ಎಣ್ಣೆ ಸೇರಿದಂತೆ ಗೃಹ ಬಳಕೆ ದಿನಸಿ ವಶಕ್ಕೆ ಪಡೆಯಲಾಗಿದೆ.ಅಲ್ಲದೆ ಸುಮಾರು ಏಳೆಂಟು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಪತ್ತೆಯಾಗಿತ್ತು.ಸದ್ಯ ಪ್ರಕರಣ ದಾಖಲಿಸಿಕೊಂಡು ಕೃಷ್ಣಯ್ಯ ಶೆಟ್ಟಿಗೆ ಪೊಲೀಸರು ನೊಟೀಸ್ ನೀಡಲು ಮುಂದಾಗಿದ್ದಾರೆ.ಇನ್ನೆರಡು ದಿನದಲ್ಲಿ ನೋಟಿಸ್ ನೀಡಿ  ಮಲ್ಲೇಶ್ವರಂ ಪೊಲೀಸರು ಹೇಳಿಕೆ ದಾಖಲಿಸಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments