ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಎಫ್ ಐಆರ್ ದಾಖಲು

Webdunia
ಶನಿವಾರ, 19 ಡಿಸೆಂಬರ್ 2020 (11:42 IST)
ಬಾಗಲಕೋಟೆ : ಪೊಲೀಸ್ ಠಾಣೆಗೆ ನುಗ್ಗಿ ಗಲಾಟೆ ಮಾಡಿ ಕರ್ತವ್ಯ ನಿರತ ಪೊಲೀಸ್ ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದ ಮೇಲೆ ಹುನಗುಂದ  ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ.

ಕೇಸ್ ವೊಂದಕ್ಕೆ ಸಂಬಂಧಪಟ್ಟಂತೆ ಅವರ ಬೆಂಬಲಿಗರನ್ನು ವಿಚಾರಣೆ ಮಾಡಿದ್ದಕ್ಕೆ ಬಾಗಲಕೋಟೆ ಜಿಲ್ಲೆ ಇಳಕಲ್ ಪೊಲೀಸ್ ಠಾಣೆಗೆ ನುಗ್ಗಿ ಹೇಯ್ ಮಿಸ್ಟರ್ ಇವರಿಗೆ ಏನ್ ವಿಚಾರಣೆ ಮಾಡ್ತೀಯ? ಜಾಮೀನು ಪತ್ರ ತೆಗೆದುಕೊಂಡು ಕಳಿಸೋದಷ್ಟೇ ನಿನ್ನ ಕೆಲಸ. ಅವರಿಗ್ಯಾಕೆ ನೋಟೀಸ್  ಕೊಡುತ್ತೀಯಾ ಎಂದು ಆವಾಜ್ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.

ಈ ಹಿನ್ನಲೆಯಲ್ಲಿ ಅಯ್ಯನಗೌಡ ದೂರಿನ ಮೇರೆಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ: ಪೊಲೀಸ್ ಅಧಿಕಾರಿಗಳ ಅಮಾನತು

ದೆಹಲಿಯಲ್ಲಿ ವಾಯುಮಾಲಿನ್ಯಕ್ಕೆ ವೋಟ್ ಚೋರಿ ಕಾರಣ ಎಂದ ರಾಹುಲ್ ಗಾಂಧಿ ಟ್ರೋಲ್ video

ನಿವೃತ್ತ ಖಡಕ್‌ ಐಪಿಎಸ್ ಅಧಿಕಾರಿ ಶ್ರೀಲೇಖಾಗೆ ಒಲಿಯುತ್ತಾ ತಿರುವನಂತಪುರಂ ಬಿಜೆಪಿ ಮೇಯರ್‌ ಪಟ್ಟ

ಕೊರೋನಾ ಸಂದರ್ಭದಲ್ಲಿ ಉಚಿತ ಲಸಿಕೆ ಕೊಡಿಸಿದ್ದ ಶಾಮನೂರು ಶಿವಶಂಕರಪ್ಪ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments