ರವಿ ಬೆಳಗೆರೆ ವಿರುದ್ಧ ದಾಖಲಾಯಿತು ಎಫ್ ಐ ಆರ್

Webdunia
ಭಾನುವಾರ, 10 ಡಿಸೆಂಬರ್ 2017 (11:15 IST)
ಬೆಂಗಳೂರು: ಪತ್ರಕರ್ತ ರವಿ ಬೆಳಗೆರೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ರವಿ ಬೆಳಗೆರೆ ಕಚೇರಿಯಲ್ಲಿ ಜಿಂಕೆ ಚರ್ಮ, ಆಮೆ ಚಿಪ್ಪು ಪತ್ತೆಯಾದ ಹಿನ್ನೆಲೆ ಅರಣ್ಯ ಅಧಿಕಾರಿಗಳು ಎಫ್ ಐ ಆರ್ ದಾಖಲಿಸಿದ್ದಾರೆ.


ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣ, ಬೆಳಗೆರೆ ಕಚೇರಿ ಪರಿಶೀಲನೆ ವೇಳೆ  ಕಚೇರಿಯಲ್ಲಿ ಜಿಂಕೆ ಚರ್ಮ, ಆಮೆ ಚಿಪ್ಪು ಪತ್ತೆಯಾಗಿತ್ತು. ಈ ಕುರಿತು ಸಿಸಿಬಿ ಪೊಲೀಸರು ಅರಣ್ಯ ಇಲಾಖೆಗೆ ಪತ್ರ ಬರೆದಿದ್ದರು. ಸಿಸಿಬಿ ಕಚೇರಿಗೆ ಆಗಮಿಸಿ ಅರಣ್ಯ ಅಧಿಕಾರಿಗಳು ಜಿಂಕೆ ಚರ್ಮ ಮತ್ತು ಆಮೆ ಚಿಪ್ಪನ್ನು ವಶಪಡಿಸಿಕೊಂಡಿದ್ದಾರೆ. ಬೆಳಗೆರೆ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮುಂದಿನ ಸುದ್ದಿ
Show comments