ನಾಲ್ವರು ಪೊಲೀಸರ ವಿರುದ್ಧ FIR ದಾಖಲು

Webdunia
ಗುರುವಾರ, 27 ಅಕ್ಟೋಬರ್ 2022 (18:56 IST)
ಇಸ್ಪೀಟ್  ಅಡ್ಡೆ ಮೇಲೆ ಪೊಲೀಸರು ರೇಡ್ ನೆಪದಲ್ಲಿ ಹಣ ದೋಚಿದ್ದಾರೆ ಎಂದು ಆರೋಪಿಸಲಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಹಳೆ KEB ಹಿಂಭಾಗದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಇಸ್ಪಿಟ್ ಅಡ್ಡೆ ಮೇಲೆ ದಾಳಿ ನಡೆಸಿ, ಹಣ ಮೊಬೈಲ್ ವಶಪಡಿಸಿಕೊಂಡು ಕೇಸ್ ದಾಖಲಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪ ಮಾಡಲಾಗಿದೆ. ನಾಲ್ವರು ಪೊಲೀಸ್​​​ ಪೇದೆಗಳ ವಿರುದ್ಧ FIR ದಾಖಲಾಗಿದೆ. ಮಂಜುನಾಥ್, ಶ್ರೀಕಾಂತ್ ಮೇಟಿ, ಅಭಿಷೇಕ್, ಮಹೇಶ್ ಬಂಧಿತ ಪೊಲೀಸ್ ಪೇದೆಗಳಾಗಿದ್ದಾರೆ. ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಪೇದೆಗಳು ಕರ್ತವ್ಯ ನಿರ್ವಹಿಸುತ್ತಿದ್ದು, S.P. ಡಾ. ಅರುಣ್​​​​​​​​ ನಾಲ್ವರು ಪೇದೆಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಸಂಬಂಧ ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments